ಬಸ್‌ಗೆ ವಿದ್ಯಾರ್ಥಿಗಳ ಮನವಿ
Team Udayavani, Jul 27, 2022, 5:40 PM IST
ಬಸವನಬಾಗೇವಾಡಿ: ನರಸಲಗಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಸೋಮವಾರ ವಿದ್ಯಾರ್ಥಿಗಳು ಬಸ್ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ನರಸಲಗಿ ಸೇರಿದಂತೆ ಅಂಬಳನೂರ, ಕೊಡಗಾನೂರ, ಇವಣಗಿ, ಹಂಚಿನಾಳ ಗ್ರಾಮಗಳಿಂದ ಪಟ್ಟಣದ ವಿವಿಧ ಶಾಲಾ ಕಾಲೇಜಿಗೆ ಬರುತ್ತೇವೆ. ಸರಿಯಾದ ಸಮಯಕ್ಕೆ ಬಸ್ ಬರದಿರುವುದರಿಂದ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಮಧ್ಯಾಹ್ನ ಹಾಗೂ ಸಂಜೆ ಮನೆಗೆ ಹಿಂದಿರುಗಲು ಕಿ.ಮೀ.ವರೆಗೆ ನಡೆದುಕೊಂಡು ಹೋಗಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಇಟ್ಟಗಿ ಗ್ರಾಪಂ ಸದಸ್ಯ ಭಾಷಾಸಾಹೇಬ ದಿಂಡವಾರ, ಮುತ್ತುರಾಜ ಹಾಲಿಹಾಳ, ಅರ್ಜುನ ಅಂಬಳನೂರ, ಡಿಎಸ್ಸೆಸ್ ಮುಖಂಡ ಯಮನೂರಿ ಚಲವಾದಿ, ಪವಾಡೇಶ ಮಣ್ಣೂರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.