ಪಾರ್ಶ್ವವಾಯು ಪೀಡಿತ ವೃದ್ದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಯತ್ನ
Team Udayavani, Nov 19, 2019, 4:06 PM IST
ವಿಜಯಪುರ: ಜಿಲ್ಲೆ ಕೊಲ್ಹಾರ ಪಟ್ಟಣದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ನದಿಗೆ ಹಾರಿ ಪಾರ್ಶ್ವವಾಯು ಪೀಡಿತ ರೋಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದ ಸಿದ್ರಾಮಪ್ಪ ಬಿರಾದಾರ (60) ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲಿಸ್, ಅಗ್ನಿಶಾಮಕ ಸಿಬ್ಬಂದಿ, ಸಿದ್ರಾಮಪ್ಪ ಅವರನ್ನು ರಕ್ಷಿಸಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದೆ.
ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.