ಜಯಕರ್ನಾಟಕ ಸಂಘಟನೆ ಬೆಂಬಲ

Team Udayavani, Jan 26, 2018, 4:03 PM IST

vij-3.jpg

ದೇವರಹಿಪ್ಪರಗಿ: ಮಹದಾಯಿ ಯೋಜನೆಗಾಗಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್‌ಗೆ ಜಯಕರ್ನಾಟಕ ಸಂಘಟನೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿತು.

ದೇವರ ಹಿಪ್ಪರಗಿ ಸಮೀಪದ ಕೋರವಾರ ಗ್ರಾಮದ ಗಜಾನನ ವೃತ್ತದಲ್ಲಿ ಒಂದು ಘಟೆಗಳ ಕಾಲ ಪ್ರತಿಭಟನೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರಗಳ ವಿರುದ್ಧ ಘೋಷಣೆ ಕೂಗಲಾಯಿತು. ಜಯಕರ್ನಾಟಕ ಸಂಘಟನೆ ದೇವರಹಿಪ್ಪರಗಿ ತಾಲೂಕು ಅಧ್ಯಕ್ಷ ಚನ್ನಪ್ಪಗೌಢ ಬಿರಾದಾರ ಹಾಗೂ ಪದಾಧಿಕಾರಿ ಅಣ್ಣಪ್ಪಗೌಡ ಬೋರಾವತ ಮಾತನಾಡಿ, ಮಹದಾಯಿ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದರು.

ಜಯಕರ್ನಾಟಕ ಸಂಘಟನೆ ಕೋರವಾರ ವಲಯ ಘಟಕದ ಅಧ್ಯಕ್ಷ ಸುಭಾಷ ಕುಳೆಕುಮಟಗಿ, ಸಾಗರ ಘಾಟಗೆ, ಸಂಗಯ್ಯ ಮೇಲಿನಮಠ, ಮಹೇಶ ಬಿರಾದಾರ, ಭೀಮರಾಯ ಬಿಂಗೊಳ್ಳಿ, ನಿಂಗನಗೌಡ ಬಿರಾದಾರ, ಕುಮಾರ ಮುಳವಾಡ, ಸಂತೋಷ ರೋಡಗಿ, ವೀರೇಶ ಬಿರಾದಾರ, ರಮೇಶ ಹುಣಸಗಿ, ಅಪ್ಪು ಡಾಂಗಿ, ಮಡು ಕುಳೇಕುಮಟಗಿ ಸೇರಿದಂತೆ ಜಯಕರ್ನಾಟಕ ಸಂಘಟನೆ ಪದಾಧಿಕಾರಿಗಳು, ಕಾರ್ಯರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.