ಗ್ರಾಮದ ಸ್ವಚ್ಛತೆಗೆ ಸಹಕರಿಸಿ: ಚವ್ಹಾಣ
Team Udayavani, May 1, 2022, 5:42 PM IST
ಚಡಚಣ: ಸ್ವಚ್ಛ ಹಾಗೂ ಸುಂದರ ಗ್ರಾಮಕ್ಕೆ ಗ್ರಾಮಸ್ಥರು ಸಹಕರಿಸಬೇಕಾದ ಅಗತ್ಯವಿದೆ ಎಂದು ನಾಗಠಾಣ ಶಾಸಕ ದೇವಾನಂದ ಚವ್ಹಾಣ ಹೇಳಿದರು.
ಕನ್ನೂರ ಗ್ರಾಮದಲ್ಲಿ ಜಿಪಂ, ತಾಪಂ ಹಾಗೂ ಗ್ರಾಪಂ ವತಿಯಿಂದ 2020-21ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಘನತಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಪಂಗೆ ಹೆಚ್ಚುವರಿ ಅನುದಾನ ನೀಡುವುದಾಗಿ ಹೇಳಿದರು.
ಕನ್ನೂರ ಗ್ರಾಪಂ ಅಧ್ಯಕ್ಷೆ ನಾಗವ್ವ ಬೆಳ್ಳುಂಡಗಿ ಮಾತನಾಡಿ, ಕಸ ವಿಲೇವಾರಿ ವಾಹನ ಬಂದಾಗ ಹಸಿ ಮತ್ತು ಒಣ ಕಸ ಹಾಕಿ ಗ್ರಾಮದ ಸ್ವಚ್ಛತೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಪಿಡಿಒ ಮಂಜುಳಾ ಘಂಟಿ, ಮಾಸಿದ್ದ ಪೂಜಾರಿ, ಶಂಕರಗೌಡ ಪಾಟೀಲ, ಕಲ್ಲಪ್ಪ ಬೆಳ್ಳುಂಡಗಿ, ಕಾಮನಗೌಡ ಪಾಟೀಲ, ಈರಣ್ಣಗೌಡ ಪಾಟೀಲ, ಅಪ್ಪು ಬಂಡಿ, ಶಿವಾನಂದ ಡೊಳ್ಳಿ, ಕಾಸಿಂಸಾಬ್ ಮೊಸಳಿ, ಪರಶುರಾಮ ಶಹಾಪುರ, ಶಿವಾನಂದ ಬಂಡಿ, ಪಿಂಟು ಶಿಂಧೆ, ಬೀಮುರಾಯ ಶಿಂಧೆ, ಬಾಬು ಚವ್ಹಾಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.