ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಿ
Team Udayavani, Feb 22, 2022, 5:30 PM IST
ಇಂಡಿ: ತಾಲೂಕಿನಾದ್ಯಂತ ಇತ್ತೀಚಿನ ದಿನಗಳಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು ಅವರಿಗೆ ಕಡಿವಾಣ ಹಾಕಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಡಿವೈಎಸ್ಪಿ ಶ್ರೀಧರ ದೊಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಹಲವು ನಕಲಿ ಪತ್ರಕರ್ತರು ಗ್ರಾಮೀಣ ಭಾಗಕ್ಕೆ ಮತ್ತು ಪಟ್ಟಣದ ಅನೇಕ ಕಚೇರಿಗಳಿಗೆ ಹೋಗಿ ಇಲಾಖೆ ಸಿಬ್ಬಂದಿಗಳನ್ನು ಹೆದರಿಸಿ, ದುಡ್ಡಿಗಾಗಿ ಬೇಡಿಕೆ ಇಡುತ್ತಿದ್ದಾರೆ. ದುಡ್ಡು ಕೊಡದಿದ್ದರೆ ಯೂಟ್ಯುಬ್ ಚಾನೆಲ್ ಮತ್ತು ಪತ್ರಿಕೆಗಳಲ್ಲಿ ಬರೆದು ನಿಮ್ಮ ಮಾನ ಹಾನಿ ಮಾಡುತ್ತೇವೆ ಎಂದು ಹೆದರಿಸುತ್ತಿದ್ದಾರೆ ಎಂದು ತಿಳಿದು ಬಂದಿದ್ದು ಅಧಿಕಾರಿಗಳು ಕೂಡಲೆ ನಕಲಿ ಪತ್ರಕತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಲಾಲು ರಾಠೊಡ, ರಾಜಕುಮಾರ ಚಾಬುಕಸವಾರ, ಯಲಗೊಂಡ ಬೇವನೂರ, ಅಬುಶಾಮ ಹವಾಲದಾರ, ವಿನೋದ ಸಿಂಗೆ, ಜೈಭಿಮ್ ಅಗರಖೇಡ, ಸದ್ದಾಂ ಜಮಾದಾರ, ಅಲ್ಲಾಭಕ್ಷ ಗೋರೆ, ಫಾರೂಕ್ ಬೋರಾಮಣಿ, ಮುದ್ದಿನ ನದಾಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.