ಕಾಲುವೆಗೆ ನೀರು ಹರಿಸಲು ಕ್ರಮ ಕೈಗೊಳ್ಳಿ

Team Udayavani, Apr 15, 2022, 12:07 PM IST

9protest

ವಿಜಯಪುರ: ನೀರು ಹರಿಸಲು ಕ್ರಮ ಕೈಗೊಳ್ಳದಿದ್ದರೆ ಆಮರಣ ಉಪವಾಸಕ್ಕೆ ಅಣಿಯಾಗಲಾಗುವುದು, ರೈತರಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

ಜಿಲ್ಲೆಯ ಎಲ್ಲ ಏತ ನೀರಾವರಿ ಯೋಜನೆಗಳ ವ್ಯಾಪ್ತಿಗೆ ಬರುವ ಎಲ್ಲ ಕಾಲುವೆಗಳಿಗೆ ಏಪ್ರಿಲ್‌ 30ರವರೆಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಲಮಟ್ಟಿಯಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ನೀರು ನಮ್ಮ ಹಕ್ಕು, ಈ ಹಕ್ಕು ಕೊಡದೇ ಹೋದರೆ ಸೋಮವಾರದಿಂದ ಆಮರಣ ಉಪವಾಸ ಸತ್ಯಾಗ್ರಹ ಪ್ರಾರಂಭಿಸಬೇಕಾಗುತ್ತದೆ ಎಂದರು.

ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯವಿದೆ. ನಾವೇನು ನಿಮಗೆ ಭಿಕ್ಷೆ ಕೇಳುತ್ತಿಲ್ಲ. ಆಣೆಕಟ್ಟು ನಿರ್ಮಿಸಿರುವುದು ರೈತರಿಗಾಗಿ ನೀರಿನ ಮೇಲೆ ರೈತರಿಗೆ ಸಂಪೂರ್ಣ ಹಕ್ಕಿದೆ. ಈ ಸದ್ಯ ನೀರು ಕೊಡುವುದಿಲ್ಲ ಎನ್ನುವುದಕ್ಕೆ ಇವರ್ಯಾರು? ರೈತರಿಂದಲೇ ಆಯ್ಕೆಯಾಗಿ ಹೋದವರು ಇವರು ರೈತರ ಹಾಗೂ ಜನಸಾಮಾನ್ಯರ ಬೇಡಿಕೆಗೆ ಸ್ಪಂದಿಸುವುದು ಇವರ ಕರ್ತವ್ಯ. ಒಂದು ವೇಳೆ ನೀರು ಹರಿಸಲು ಪ್ರಾರಂಭಿಸದಿದ್ದರೆ ಆಮರಣ ಉಪವಾಸ ಸತ್ಯಾಗ್ರಹ ಕೂಡಬೇಕಾಗುತ್ತದೆ. ರೈತರಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ. ಯಾವುದೇ ಹಂತಗಳ ನೆಪ ಹೇಳದೆ ಎಟಿಎಂ ತರಹ ನೀರು ಕೊಡಬೇಕು ಎಂದು ಆಗ್ರಹಿಸಿದರು.

ಧರಣಿಗೆ ಇಂಗಳೇಶ್ವರ ರೈತರ ಬೆಂಬಲ: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಡೆಸುತ್ತಿರುವ ಎರಡನೇ ದಿನ ಧರಣಿಗೆ ಇಂಗಳೇಶ್ವರ ಗ್ರಾಮದ ರೈತರು ಧರಣಿ ಸ್ಥಳಕ್ಕೆ ಆಗಮಿಸಿ ಬೆಂಬಲ ನೀಡಿದರು. ರೇವಣಸಿದ್ದ ದಳವಾಯಿ ಮಾತನಾಡಿ, ಈ ಸದ್ಯ ರೈತರಿಗೆ ನೀರು ಅಗತ್ಯವಿದ್ದು ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯವಿದೆ. ಕೂಡಲೇ ಕಾಲುವೆಗೆ ನೀರು ಹರಿಸಿ ಎಲ್ಲ ಕೆರೆಗಳನ್ನು ಭರ್ತಿ ಮಾಡಬೇಕು. ಹಾಗೂ ಬೇಸಿಗೆಯ ಬೆಳೆಗಳಿಗೆ ನೀರಿನ ಅನುಕೂಲತೆ ಕಲ್ಪಿಸಬೇಕೆಂದು ಆಗ್ರಹಿಸಿದರು.

ಒಂದು ವೇಳೆ ಹೋರಾಟಕ್ಕೆ ಸ್ಪಂದಿಸದಿದ್ದರೆ ನೂರಾರು ರೈತರು ಬೆನ್ನಿಗೆ ಬೆಂಬಲ ನೀಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರೈತ ಮುಖಂಡರಾದ ವಿಠ್ಠಲ ಬಿರಾದಾರ, ಎಸ್‌. ಎಂ.ಬೂದಿಹಾಳ, ಯಲ್ಲಪ್ಪ ಮನ್ಯಾಳ, ಅಂಬರೀಶ ಚಿಕ್ಕಮಠ, ಸಿದ್ದಲಿಂಗಪ್ಪ ಬಿರಾದಾರ, ಚನಬಸಪ್ಪ ಸಿಂಧೂರ, ಮಲ್ಲಪ್ಪ ಮಾಡ್ಯಾಳ, ರಾಜೇಸಾಬ ವಾಲಿಕಾರ, ಅಂಬಣ್ಣ ಹಡಪದ, ಗುರಲಿಂಗಪ್ಪ ಪಡಸಲಗಿ, ಶಿವಪ್ಪ ಸುಂಗಠಾಣ, ಚನ್ನಪ್ಪ ನಾಟೀಕಾರ, ಸೋಮಯ್ಯ ಇಂಬ್ರಾಹಿಂಪುರ, ಮೇಲಪ್ಪ ಹರಿಜನ, ಸಂಗಪ್ಪ ಪಡಸಲಗಿ, ಮಲ್ಲಪ್ಪ ಪಡಸಲಗಿ, ಅಪ್ಪು ಪತಂಗೆ, ಸಿದ್ದು ಬೊಮ್ಮನಳ್ಳಿ, ಉಮೇಶ ಹಡಪದ, ಶಂಕರ ಹದಿಮೂರ, ದಿಲೀಪ ಯಾಳವಾರ, ರಾಉ ಕಾರಬಾರಿ ಇತರರು ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.