ತಾಂತ್ರಿಕ ನೈಪುಣ್ಯತೆ ರೂಢಿಸಿಕೊಳಿ


Team Udayavani, Mar 30, 2019, 3:13 PM IST

vij-3

ವಿಜಯಪುರ: ವಿದ್ಯಾರ್ಥಿಗಳು ತಾಂತ್ರಿಕ ವಿಷಯದಲ್ಲಿ ನೈಪುಣ್ಯತೆ ಬೆಳೆಸಿಕೊಳ್ಳುವ ಜೊತೆಗೆ ಸದಾ ಕ್ರಿಯಾಶೀಲತೆ ರೂಢಿಸಿಕೊಳ್ಳಬೇಕು ಎಂದು ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಮುಖ್ಯಸ್ಥ ಡಾ| ಎಸ್‌.ಎನ್‌. ಕುರಬೆಟ್‌ ಹೇಳಿದರು.

ನಗರದ ಸಿಕ್ಯಾಬ್‌ ಶಿಕ್ಷಣ ಸಂಸ್ಥೆ ತಾಂತ್ರಿಕ ಮೆಕ್ಯಾನಿಕಲ್‌ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದ ತಾಂತ್ರಿಕ ಪ್ರಬಂಧ ಮಂಡನೆ, ಪ್ರೊಜೆಕ್ಟ್ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾಡಿ ಕಲಿ ತತ್ವದ ಮೂಲಕ ಪ್ರತಿಯೊಂದನ್ನು ಕಾರ್ಯಗತಗೊಳಿಸಬೇಕು. ಕೇವಲ ಪುಸ್ತಕ ಒದುವುದರಿಂದ ತಾಂತ್ರಿಕ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರಾಯೋಗಿಕ ರಚನೆ ಕಡೆಗೆ ಸದಾ ಗಮನ ಹರಿಸಬೇಕು. ಸ್ವಂತಿಕೆ ಉಪಯೋಗಿಸಿಕೊಂಡು ಹೊಸದನ್ನು ಸೃಷ್ಟಿಸಲು ಸದಾ ಮಿಡಿಯುತ್ತಿರಬೇಕು. ಬದುಕು ರೂಪಿಸಿಕೊಳ್ಳಲು ಇದು ಸಹಕಾರಿ ಆಗಬಲ್ಲದು. ಸಿಕ್ಯಾಬ್‌ ಶಿಕ್ಷಣ ಸಂಸ್ಥೆ ರಾಷ್ಟ್ರಮಟ್ಟದ ಪ್ರದರ್ಶನ ಏರ್ಪಡಿಸಿ ಉತ್ತಮ ಕಾರ್ಯ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಿಕ್ಯಾಬ್‌ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ಎಸ್‌.ಜೆ. ಅರವಿಕರ ಮಾತನಾಡಿ, ಆಧುನಿಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಹೊಸದನ್ನು ಕಂಡು ಹಿಡಿಯಲು ಶ್ರಮಿಸಬೇಕು. ಇಂದಿನ ಕಾಲದಲ್ಲಿ ಸಾಕಷ್ಟು ಅವಕಾಶಗಳಿದ್ದು, ಸೃಜನಶೀಲತೆ ಪ್ರದರ್ಶಿಸಲು ವೇದಿಕೆಗಳು ಸಿದ್ಧವಾಗಿವೆ. ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ನಾವಿನ್ಯತೆ ಕಡೆಗೆ ಮನ ಮಿಡಿಯುತ್ತಿರಬೇಕು ಎಂದರು.

ವಿಭಾಗದ ಮುಖ್ಯಸ್ಥ ಡಾ| ಸೈಯದ್‌ ಅಬ್ಟಾಸ್‌ ಅಲಿ, ಸಂಯೊಜಕ ಆಸೀಫ್‌ ದೊಡಮನಿ ಮಾತನಾಡಿದರು. ಉಪ ಪ್ರಾಂಶುಪಾಲ ಡಾ| ನುರುಲ್ಲಾ ಶರೀಫ್‌, ಶಶಿರ ಕೆಂಗನಾಳ, ಸಚಿನ ಪಾಂಡೆ, ಎಸ್‌.ಟಿ. ಇನಾಮದಾರ, ಪ್ರೊ| ಎಸ್‌.ಎಸ್‌. ಸಾದತ್‌, ಪ್ರೊ| ಗುರು ಬಡಿಗೇರ, ಪ್ರೊ| ಸುನೀಲ ಠಾಣೆದ, ಪ್ರೊ| ದಿಲೀಪ ಸುತ್ರಾವೆ, ಪ್ರೊ| ಶಶಿಕಾಂತ ನಿಂಬಾಳಕರ್‌, ಪ್ರೊ| ರಫಿಕ್‌ ಮಾನ್ವಿ, ಪ್ರೊ| ಅಬ್ಟಾಸಲಿ ಬಾಗವಾನ, ಪ್ರೊ| ಅಲ್ತಾಫ್‌ ಬಾಗವಾನ, ಪ್ರೊ| ಸಮೀರ ಸೇರಿದಂತೆ ಇತರರು ಇದ್ದರು. ಎರಡು ದಿನಗಳ ಕಾಲ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಪ್ರೊಜೆಕ್ಟ್ ಪ್ರದರ್ಶನ, ಪ್ರಬಂಧ ಮಂಡನೆ, ಇಂಜಿನ್‌ ಜೋಡಣೆ ಹಾಗೂ ಮರುಜೋಡಣೆ, ತಾಂತ್ರಿಕ ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ಹಲವಾರು ಸ್ಪರ್ಧೆಗಳು ನಡೆದವು. ಸೊಲ್ಲಾಪುರ, ಬನ್ನಟ್ಟಿ, ಬಾಗಲಕೋಟೆ ಸೇರಿದಂತೆ ವಿವಿಧ ರಾಜ್ಯಗಳಿಂದ ತಾಂತ್ರಿಕ ವಿದ್ಯಾರ್ಥಿಗಳು ಉಪನ್ಯಾಸಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.