ಸಮ್ಮಿಶ್ರ ಸರ್ಕಾರದ ಗೆಲುವು: ಸುನೀಲಗೌಡ
Team Udayavani, Sep 12, 2018, 6:00 AM IST
ವಿಜಯಪುರ: “ರಾಜ್ಯದಲ್ಲಿ ಮೈತ್ರಿ ಪಕ್ಷ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಚುನಾವಣೆ ಇದಾಗಿದ್ದು, ನನ್ನ ಗೆಲುವಿನ ಮೂಲಕ ಮೈತ್ರಿ ಸರ್ಕಾರದ ಜಯವಾಗಿದೆ. ಜನತೆ ನಿರೀಕ್ಷೆಗೆ ತಕ್ಕಂತೆ ಸೇವೆ ಸಲ್ಲಿಸಲು ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುತ್ತೇನೆಂದು’ ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆ ಮೇಲ್ಮನೆ ಉಪ ಚುನಾವಣೆ ವಿಜೇತ ಅಭ್ಯರ್ಥಿ ಕಾಂಗ್ರೆಸ್‌ನ ಸುನೀಲಗೌಡ ಪಾಟೀಲ ಹೇಳಿದರು.
ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜನಪರ ಕಾರ್ಯಕ್ರಮಗಳು, ನನ್ನ ಸಹೋದರ ಎಂ.ಬಿ. ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾಗಿ ಮಾಡಿದ ನೀರಾವರಿ ಕಾರ್ಯಕ್ರಮಗಳು, ಅವಳಿ ಜಿಲ್ಲೆಯಲ್ಲಿ ನಮ್ಮ ತಂದೆ ಬಿ.ಎಂ. ಪಾಟೀಲ ಮಾಡಿರುವ ಸಾಧನೆ, ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪ್ರಯತ್ನ, ಮೈತ್ರಿ ಪಕ್ಷಗಳ ನಾಯಕರು ಬದ್ಧತೆಯಿಂದ ಒಗ್ಗೂಡಿ ಪರಿಶ್ರಮ ಪಟ್ಟ ಕಾರಣವೇ ನನ್ನ ಗೆಲುವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.