D.K. Shivakumar ವಿರುದ್ಧ ಸಮರ ನಿಲ್ಲದೆ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯತ್ತೇವೆ: ಯತ್ನಾಳ
Team Udayavani, Aug 30, 2024, 12:12 AM IST
ವಿಜಯಪುರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದ ಸಂಬಂಧ ತಮ್ಮ ಅರ್ಜಿ ವಜಾಗೊಂಡಿದೆ. ಆದರೆ ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಈ ಬಗ್ಗೆ ತಮ್ಮ “ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಾವು ಹಾಕಿದ್ದ ದಾವೆಯಯಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಉದ್ಭವಿಸುವ ಕಾರಣ ನ್ಯಾಯಪೀಠ ತಿರಸ್ಕರಿಸಿದೆ. ತೀರ್ಪನ್ನು ಗೌರವಿಸುತ್ತೇನೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ಇದನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.