ಕಾಂಗ್ರೆಸ್‌ ಪಕ್ಷಕ್ಕಿದೆ ಭವ್ಯ ಇತಿಹಾಸ

Team Udayavani, May 7, 2018, 12:03 PM IST

vij-2.jpg

ಇಂಡಿ: ಭಾರತದ ಏಕತೆ, ಸಮಗ್ರತೆ, ಅಭಿವೃದ್ಧಿಗೆ ಶ್ರಮಿಸಿದ್ದು ಅಲ್ಲದೇ ದೇಶಕ್ಕೆ ತ್ಯಾಗ, ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಕೀರ್ತಿ ಕಾಂಗ್ರೆಸ್‌ ಪಕ್ಷಕ್ಕಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ತಾಲೂಕಿನ ಪಡನೂರ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷದ ಪರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾಗಾಂಧಿ ಅವರು ದೇಶವನ್ನು ಮುನ್ನಡೆಸುವತ್ತ ಪ್ರಯತ್ನ ಪಟ್ಟಿದ್ದಾರೆ. ಕಾಂಗ್ರೆಸ್‌ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಬದ್ಧತೆಯಿಂದ ನಡೆದುಕೊಂಡಿದೆ. ಅದರಂತೆ ಇಂಡಿ ತಾಲೂಕಿನಲ್ಲಿ ನನ್ನ ಅಧಿಕಾರದ ಅವಧಿಯಲ್ಲಿ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಪದಾಧಿ ಕಾರಿಗಳನ್ನಾಗಿ ನೇಮಿಸಿ ಅಣ್ಣ ಬಸವಣ್ಣನ ನಾಡಿನಲ್ಲಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವದಡಿಯಲ್ಲಿ ನ್ಯಾಯ ಒದಗಿಸಲಾಗಿದೆ. ತಾಲೂಕಿನ ಸಹಕಾರಿ ರಂಗ, ಸಾಮಾಜಿಕ ರಂಗ, ಧಾರ್ಮಿಕ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಸ ಶಕೆಯನ್ನು ಬರೆದು ಮನ್ವಂತರ ಸಾರಲಾಗಿದೆ.
 
ತಾಲೂಕಿನ ರೈತರ ಹಿತಕ್ಕಾಗಿ 17 ಕೆರೆಗಳಲ್ಲಿ 13 ಕೆರೆ ತುಂಬಿಸಲಾಗಿದೆ. ಉಳಿದ ಕೆರೆಗಳನ್ನು ತಾಂತ್ರಿಕ ಕಾರಣದಿಂದ ತುಂಬಿಸಲಾಗಿಲ್ಲ. ಪಟ್ಟಣದ ಸೌಂದರ್ಯಿಕರಣ ರಸ್ತೆ ಕಾಮಗಾರಿ, ಒಳಚರಂಡಿ ಕಾಮಗಾರಿಗಳನ್ನು ಮಾಡಲಾಗಿದೆ. ಇಂಡಿ ನಗರಕ್ಕೆ 90 ಲಕ್ಷ ವೆಚ್ಚದಲ್ಲಿ ದೂಳಖೇಡ, ಟಾಕಳಿ ಹತ್ತಿರ ಜಾಕ್‌ ವೆಲ್‌ ನಿರ್ಮಿಸಿ 24×7 ಕುಡಿಯುವ ನೀರು ಪೂರೈಕೆಗೆ ಯೋಜನೆ ಕಾರ್ಯಗತಗೊಳ್ಳಲಿದೆ ಎಂದರು. 

ತಾಲೂಕಿನ ಎಲ್ಲ ಗ್ರಾಮಗಳಿಗೆ ಸಮರ್ಪಕ ರಸ್ತೆಗಳು, ಶುದ್ಧ ಕುಡಿಯುವ ನೀರಿನ ಘಟಕಗಳು, ವಿವಿಧ ಸಮಾಜ ಮಂದಿರಗಳು, ಭವನಗಳನ್ನು ನಿರ್ಮಿಸಲಾಗಿದೆ. 2013ರ ಚುನಾವಣೆಯಲ್ಲಿ ತಾಲೂಕಿನ ಜನತೆ ಅತಿ ಹೆಚ್ಚು ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದೀರಿ. ಅದಕ್ಕೆ ತಕ್ಕುದಾಗಿ ನಾನು ನಿಮ್ಮೇಲ್ಲರ ಅಳಿಲು ಸೇವೆ ಮಾಡಿದ್ದೇನೆ. ನನ್ನ ಕಾರ್ಯ ನನಗೆ ತೃಪ್ತಿ ತಂದಿದೆ. ಮತದಾರ ಪ್ರಭುಗಳು ನನಗೆ ಮೇ 12ರಂದು ಜರುಗುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ನೀಡಿ ಆಶೀರ್ವಧಿಸಲು ಕೋರಿದರು. 

ಟಾಪ್ ನ್ಯೂಸ್

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.