ಕೋವಿಡ್ ಸೋಂಕಿತರ ಸಂಖ್ಯೆ 338ಕ್ಕೇರಿಕೆ
Team Udayavani, Jun 29, 2020, 9:14 AM IST
ವಿಜಯಪುರ: ಜಿಲ್ಲೆಯಲ್ಲಿ ರವಿವಾರ ಮತ್ತೆ ಐವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದರೊಂದಿಎಗ ಜಿಲ್ಲೆಯಲ್ಲಿ ಕೋವಿಡ್ ಕೋವಿಡ್ ಸೋಂಕಿತರ ಸಂಖ್ಯೆ338ಕ್ಕೆ ಏರಿಕೆಯಾಗಿದೆ.
ಮತ್ತೂಂದೆಡೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ 54 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಇದೀಗ 45 ರೋಗಿಗಳು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿವಾರದವರೆಗೆ ವಿಜಯಪುರ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ವಿವರ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲೆಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟವರನ್ನು 56 ವರ್ಷದ ವೃದ್ಧ ಪಿ12139, 26 ವರ್ಷದ ಪಿ12140, 65 ವರ್ಷದ ವೃದ್ಧ ಪಿ12141, 38 ವರ್ಷದ ವ್ಯಕ್ತಿ ಪಿ12142 ಹಾಗೂ 56 ವರ್ಷದ ವೃದ್ಧೆ ಪಿ12143 ಎಂದು ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 27,153 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು, 338 ಜನರಿಗೆ ಸೋಂಕು ಇರಿವುದು ದೃಢಪಟ್ಟಿದೆ. 26,754 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 61 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ನಿರೀಕ್ಷೆಯಲ್ಲಿದ್ದೇವೆ. ಇನ್ನು ಸೋಂಕಿತರಲ್ಲಿ ಈ ವರೆಗೆ 7 ಜನರು ಮೃತಪಟ್ಟಿದ್ದು, ರವಿವಾರ ಬಿಡುಗಡೆಯಾದ 54 ಜನರು ಸೇರಿದಂತೆ ಈ ವರೆಗೆ 268 ಜನರು ಕೋವಿಡ್ ಸೋಂಕಿನಿಂದ ಮುಕ್ತರಾಗಿ ಕೋವಿಡ್ ಅಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹೀಗಾಗಿ ಇದೀಗ ಕೇವಲ 45 ರೋಗಿಗಳು ಮಾತ್ರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.