ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ಸಚಿವ ಡಾ.ಮಹದೇವಪ್ಪ
Team Udayavani, Oct 30, 2023, 6:01 PM IST
ವಿಜಯಪುರ: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಕೆಲಸಕ್ಕೆ ಬಾರದವರ ಹೇಳಿಕೆಗೆ ಆದ್ಯತೆ ನೀಡಬೇಕಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.
ಸೋಮವಾರ ಜಿಲ್ಲೆಯ ಇಂಡಿ ತಾಲೂಕಿನ ಹಳಗಣಕಿ ಗ್ರಾಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬಣಗಳ ಮಧ್ಯೆ ವಾಕ್ಸಮರ ಏರ್ಪಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಮಹದೇವಪ್ಪ, ನಮ್ಮ ಪಕ್ಷದಲ್ಲಿ ಯಾವ ಬಣಗಳೂ ಇಲ್ಲ, ಇರುವುದೊಂದೇ ಕಾಂಗ್ರೆಸ್ ಬಣ. ಮುಖ್ಯಮಂತ್ರಿ ಬದಲಾವಣೆ ಎಂದೆಲ್ಲ ಕೆಲಸಕ್ಕೆ ಬಾರದವರು ಚರ್ಚೆ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ ಬಣದ ಹೇಳಿಕೆಗೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.