ವಿಜಯಪುರ: ಸ್ಮಶಾನ ಲಾಕ್ ಡೌನ್ ಮಾಡಿದ ಸಾರ್ವಜನಿಕರು

Team Udayavani, Jul 13, 2020, 4:15 PM IST

ವಿಜಯಪುರ ಸ್ಮಶಾನ ಲಾಕ್ ಡೌನ್ ಮಾಡಿದ ಸಾರ್ವಜನಿಕರು

ವಿಜಯಪುರ: ಕೋವಿಡ್-19 ಸೋಂಕಿತ ಮೃತದೇಹ ಹೂಳಿದ್ದಾರೆ ಎಂದು ಆಕ್ಷೇಪಿಸಿ ನಗರದಲ್ಲಿ ಸ್ಥಳೀಯ ನಿವಾಸಿಗಳು ಸ್ಮಶಾನವನ್ನೇ ಸೀಲ್ ಡೌನ್ ಮಾಡಿದ್ದಾರೆ.

ವಿಜಯಪುರ ನಗರದ ಚಾಲುಕ್ಯ ನಗರದಲ್ಲಿ ಪಿಪಿಇ ಕಿಟ್ ಧರಿಸಿ ಸಿದ್ಧೇಶ್ವರ ಸಂಸ್ಥೆಯ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಸ್ಮಶಾನ ಸೀಲ್ ಡೌನ್ ಮಾಡಿದ್ದಾರೆ.

ಈ ಸ್ಮಶಾನದಲ್ಲಿ ಕೋವಿಡ್ ಸೋಂಕಿನಿಂದ ಮೃತನಾದವನ ದೇಹವನ್ನು ಹೂಳಿದ್ದಾರೆಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದು, ಸ್ಮಶಾನದ ಪ್ರವೇಶ ದ್ವಾರಕ್ಕೆ ಮುಳ್ಳು ಕಂಟಿ ಹಚ್ಚಿ ಸೀಲ್ ಡೌನ್ ಮಾಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಸೋಂಕು ರೋಗದ ಹಾವಳಿ ಮುಗಿಯುವವರೆಗೂ ಯಾರೂ ಈ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವುದೇ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ ಸ್ಮಶಾನ ಲಾಕ್ ಡೌನ್ ಮಾಡಿದ ಸಾರ್ವಜನಿಕರು

ಟಾಪ್ ನ್ಯೂಸ್

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.