ಯತ್ನಾಳ ಹೇಳಿದಂತೆ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಶಶಿಕಲಾ ಜೊಲ್ಲೆ
Team Udayavani, Nov 1, 2020, 1:23 PM IST
ವಿಜಯಪುರ: ರಾಜ್ಯದಲ್ಲಿ ಶೀಘ್ರವೇ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪದೇ ಪದೆ ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಿ.ಎಂ. ಬದಲಾವಣೆ ಇಲ್ಲ, ಈ ಕುರಿತು ಯತ್ನಾಳ ಅವರೊಂದಿಗೆ ಮಾತನಾಡುತ್ತೇನೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಭಾನುವಾರ ನಗರದಲ್ಲಿರು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅತಿವೃಷ್ಠಿ, ಪ್ರವಾಹ ನಷ್ಟದ ಪರಿಹಾರ ವಿತರಣೆಯಲ್ಲಿ ತಾರತಮ್ಯ ಆಗಿಲ್ಲ. ಯಾವುದೇ ಲೋಪವಾಗಿದ್ದಲ್ಲಿ ಸರಿಪಡಿಸುವ ಕೆಲಸ ಮಾಡುತ್ತೇನೆ ಎಂದರು.
ಇದನ್ನೂ ಓದಿ:ಬಿಎಸ್ ವೈ ವಿರುದ್ಧ ಯಾರೇ ಮಾತನಾಡಿದರೂ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಲಕ್ಷ್ಮಣ ಸವದಿ
ವಿಜಯಪುರ ಕೊಲ್ಹಾರ ತಾಲೂಕಿನ ಮಲಘಾಣ, ಕೂಡಗಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಭೂಮಿ ಕಂಪಿಸುವ ಅನುಭವದಿಂದಾಗಿ ಅಲ್ಲಿನ ಜನರು ಆತಂಕದಲ್ಲಿದ್ದಾರೆ. ಈ ಕುರಿತು ನಿಖರ ಕಾರಣ ತಿಳಿಯಲು ಅಧ್ಯಯನಕ್ಕೆ ತಜ್ಞರ ತಂಡ ಕಳಿಸುವಂತೆ ವಿಪತ್ತು ನಿರ್ವಹಣಾ ಕೇಂದ್ರದ ಮುಖ್ಯಸ್ಥರಿಗೆ ಜಿಲ್ಲಾಡಳಿತ ಮನವಿ ಮಾಡಿದೆ. ನಾನೂ ಕೂಡಾ ಈ ಕುರಿತು ಸಂಬಂಧಿದವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.