ವಿಜಯಪುರ ಮತ್ತೆ ಮೂವರಿಗೆ ಸೋಂಕು: 35ಕ್ಕೇರಿದ ಸಂಖ್ಯೆ
Team Udayavani, Apr 21, 2020, 1:03 PM IST
ವಿಜಯಪುರ: ಮಂಗಳವಾರ ಮಧ್ಯಾಹ್ನದ ಕೋವಿಡ್-19 ಹೆಲ್ತ್ ಬುಲಿಟಿನ್ ಪ್ರಕಟಗೊಂಡಿದ್ದು, ವಿಜಯಪುರ ಜಿಲ್ಲೆಯ ಮತ್ತೆ ಮೂವರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35ಕ್ಕೆ ಏರಿದೆ.
ಮಂಗಳವಾರ ಮೊದಲ ಬುಲಿಟಿನ್ ನಲ್ಲಿ ಸೋಂಕು ದೃಢಪಟ್ಟ ಮೂವರೂ ಮಹಿಳೆಯರೇ ಆಗಿದ್ದು, ಈ ಮೂವರಿಗೂ P-306 ಸೋಂಕಿತ ವ್ಯಕ್ತಿಯಿಂದಲೇ ಸೋಂಕು ಹರಡಿದೆ. ಇದರಲ್ಲಿ 18 ವರ್ಷದ ಇಬ್ಬರು ಹಾಗೂ 30 ವರ್ಷದ ಓರ್ವ ಮಹಿಳೆ ಸೇರಿದ್ದಾರೆ.
ರಾಜ್ಯದಲ್ಲಿ ಇಂದು ಏಳು ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಕಲಬುರಗಿ ಮತ್ತು ವಿಜಯಪುರದಲ್ಲಿ ತಲಾ ಮೂರು, ದಕ್ಷಿಣ ಕನ್ನಡದಲ್ಲಿ ಒಂದು ಪ್ರಕರಣ ದೃಢವಾಗಿದೆ.
ರಾಜ್ಯದ್ಲಲಿ ಒಟ್ಟು ಸೋಂಕಿತರ ಸಂಖ್ಯೆ 415 ಆಗಿದ್ದು, 17 ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 114 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.