ತಿಕೋಟಾ ಭಾಗಕೆ ಕೋಟಾ ಭಾಗಕ್ಕೆನೀರಾವರಿ ಭಾಗ


Team Udayavani, Feb 23, 2018, 3:00 PM IST

vij-2.jpg

ವಿಜಯಪುರ: ಕೃಷ್ಣಾ ಕೊಳ್ಳದಲ್ಲೇ ಅತಿ ಎತ್ತರದಲ್ಲಿರುವ ತಿಕೋಟಾ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ತುಬಚಿ-ಬಬಲೇಶ್ವರ ಯೋಜನೆ ಬಹುತೇಕ ಅಂತಿಮ ಹಂತ ತಲುಪಿದೆ. ಫೆ.24ರಂದು ಜಿಲ್ಲೆಗೆ ಭೇಟಿ ನೀಡುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಸದರಿ ಯೋಜನೆಯ ಮುಖ್ಯ ಕಾಲುವೆಗೆ ನೀರು ಹರಿಸುವ ಪ್ರಾಯೋಗಿಕ ಹಂತದ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದರು.

ಗುರುವಾರ ಕವಟಗಿ ಬಳಿ ಜಾಕ್‌ವೆಲ್‌ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಪ್ರಾಯೋಗಿಕ ಚಾಲನೆ ಬಳಿಕ ಪ್ರಮುಖ ಕೆಲಸಗಳನ್ನೆಲ್ಲ ಏಪ್ರಿಲ್‌ ಅಂತ್ಯದೊಳಗೆ ಮುಗಿಸಲಾಗುತ್ತದೆ. ಬಳಿಕ ಸಿದ್ಧೇಶ್ವರ ಶ್ರೀಗಳಿಂದ ಜೂನ್‌ ವೇಳೆಗೆ ರೈತರ ಹೊಲಕ್ಕೆ ಪೂರ್ಣ ಪ್ರಮಾಣದಲ್ಲಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ.

ಸರ್ಕಾರ 3572 ಕೋಟಿ ರೂ. ಯೋಜನಾ ವರದಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈವರೆಗೆ 891.33 ಕೋಟಿ ರೂ. ವೆಚ್ಚದ ಪ್ರಗತಿ ಸಾಧಿಸಲಾಗಿದೆ. ಡೆಲವರಿ ಚೇಂಬರ್‌ 1 ಹಾಗೂ 2 ಕಾಮಗಾರಿಗಳು ಪೂರ್ಣಗೊಂಡಿದೆ. ಸದರಿ ಯೋಜನೆಯಲ್ಲಿ ಹೆಡ್‌ವರ್ಕ್‌, ಪಂಪ್‌ ಹೌಸ್‌, ಇಂಟೇಕ್‌ ಕಾಲುವೆ, ವಿದ್ಯುತ್‌ ಸ್ಥಾವರ ಕಾಮಗಾರಿಗಳು  ಸಂಪೂರ್ಣಗೊಂಡಿವೆ. 

ಯೋಜನೆಯನ್ನು ಶರವೇಗದಲ್ಲಿ ಮುಗಿಸುವುದಕ್ಕಾಗಿ ಭಾರಿ ಪ್ರಮಾಣದ ಅತ್ಯಾಧುನಿಕ ಯಂತ್ರಗಳನ್ನು ಬಳಸಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲಾಗಿದೆ. 16500 ಅಶ್ವಶಕ್ತಿ ಸಾಮರ್ಥ್ಯ 4 ಮತ್ತು ಹೆಚ್ಚುವರಿ 1 ಪಂಪ್‌ಗ್ಳನ್ನು ಅಳವಡಿಸಲಾಗುತ್ತಿದೆ. 2 ಪಂಪ್‌ ಅಳವಡಿಕೆ ಮುಗಿದಿದ್ದು, ಮೋಟಾರ್‌ ಅಳವಡಿಕೆಯ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವ ಎಂ.ಬಿ.ಪಾಟೀಲ ವಿವರಿಸಿದರು.

ಸದರಿ ಯೋಜನೆ ವಿಜಯಪುರ ತಾಲೂಕಿನ 28, ಬಾಗಲಕೋಟೆಯ ಜಮಖಂಡಿ ತಾಲೂಕಿನ 8 ಹಾಗೂ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 4 ಗ್ರಾಮಗಳು ಸೇರಿದಂತೆ 40 ಗ್ರಾಮಗಳ ರೈತರ 1.30 ಲಕ್ಷ ಎಕರೆ ಜಮೀನು ನೀರಾವರಿ ಸೌಲಭ್ಯ ಕಲ್ಪಿಸಲಿದೆ. ನಾನು ಜಲಸಂಪನಮೂಲ ಸಚಿವನಾದ ಮೇಲೆ ರೂಪಿಸಿದ ಸದರಿ ಯೋಜನೆ, ನನ್ನ ಅಧಿಕಾರದ ಅವಧಿಯಲ್ಲೇ ಪೂರ್ಣಗೊಂಡು ಚಾಲನೆ ಪಡೆಯುತ್ತಿದೆ. ಜಿಪಂ ಮಾಜಿ ಉಪಾಧ್ಯಕ್ಷ ತಮ್ಮಣ್ಣ ಹಂಗರಗಿ, ಕೆಪಿಸಿಸಿ ವಕ್ತಾರ ಎಸ್‌.ಎಂ. ಪಾಟೀಲ ಗಣಿಹಾರ, ಸಿ.ಇ. ಕೆ.ಎಫ್‌. ಹುಲಕುಂದ, ಅಥಣಿ ಪುನರ್ವಸತಿ-ಪುನರ್‌ ನಿರ್ಮಾಣ ವಿಭಾಗದ ವೃತ್ತದ ಅಧೀಕ್ಷಕ ಅಭಿಯಂತರ ರಂಗರಾಮ, ಎಚ್‌.ಬಿ.ಸಿ. ವಿಭಾಗದ ಇ.ಇ. ಎಸ್‌.ಎಸ್‌.ರಾಠೊಡ, ಎ.ಇ. ಆರ್‌.ಎಸ್‌. ಮಗದುಮ್‌, ಪಿ.ಕೆ. ಶಂಕರ, ಎಂ.ವಿ.ತೆಗ್ಗಿ, ಸುನೀಲ ಹೆಗಡೆ ಇದ್ದರು.

ತುಬಚಿ-ಬಬಲೇಶ್ವರ ಯೋಜನೆಗೆ ಪ್ರಾಯೋಗಿಕ ಹಂತದ ಕಾರ್ಯಕ್ಕೆ ಚಾಲನೆ
ಯೋಜನೆ ಉದ್ಘಾಟನೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನಾಳೆ ಆಗಮನ

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.