ಕೋವಿಡ್ ನಿರ್ಬಂಧ ಮೀರಿ ಜಾತ್ರೆ-ರಥದ ಗಾಲಿಗೆ ಸಿಕ್ಕ ವ್ಯಕ್ತಿ ಸಾವು

Team Udayavani, Apr 28, 2021, 5:49 PM IST

ಕೋವಿಡ್ ನಿರ್ಬಂಧ ಮೀರಿ ಜಾತ್ರೆ-ರಥದ ಗಾಲಿಗೆ ಸಿಕ್ಕ ವ್ಯಕ್ತಿ ಸಾವು

ವಿಜಯಪುರ; ವ್ಯಕ್ತಿಯನ್ನು ಬಲಿ ಪಡೆದ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಪವಾಡ ಬಸವೇಶ್ವರರ ರಥ.

ವಿಜಯಪುರ : ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲೆಡೆ ಜಾತ್ರೆ, ರಥೋತ್ಸವ ನಿಷೇಧಿಸಿದ್ದರೂ ನಿರ್ಬಂಧ ಉಲ್ಲಂಘಿಸಿ ರಥೋತ್ಸವ ನಡೆಸಿದ್ದು, ರಥದ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ದುರ್ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.

ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮಸ್ತರು ಸರ್ಕಾರದ ನಿರ್ಬಂಧದ ಮಧ್ಯೆಯೂ ನಿಯಮ ಮೀರಿ  ಶ್ರೀ ಪವಾಡ ಬಸವೇಶ್ವರ ಜಾತ್ರೆ, ರಥೋತ್ಸವ ನಡೆಸಿದ್ದಾರೆ‌. ರಥೋತ್ಸವ ಸಂದರ್ಭದಲ್ಲಿ ರಥದ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಮೃತನನ್ನು ಬಸರಕೋಡ ಗ್ರಾಮದ ಕರಿಯಪ್ಪ ಕಿಲ್ಲೇದ (45) ಎಂದು ಗುರುತಿಸಲಾಗಿದೆ. ದೇವಸ್ಥಾನ ಸಮಿತಿ ಈ ಮೊದಲೇ ಜಾತ್ರೆ ರದ್ದು ಮಾಡಿ ಪ್ರಕಟಣೆ ಹೊರಡಿಸಿತ್ತು. ಸಾರ್ವಜನಿಕರು ಜಾತ್ರೆಗೆ ಬರಬಾರದೆಂದು ಮನವಿ ಮಾಡಿತ್ತು.

ಇದನ್ನೂ ಓದಿ :ಪೆರ್ಡೂರು ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ನಾಪತ್ತೆ

ಅಲ್ಲದೇ ಜಾತ್ರೆ ನಡೆಸುವುದಿಲ್ಲ ಎಂದು ಪೊಲೀಸರಿಗೂ ಲಿಖಿತ ಭರವಸೆ ನೀಡಿದ್ದರು. ಆದರೆ ಬುಧವಾರ ಮದ್ಯಾಹ್ನ ಪೊಲೀಸರ ಕಣ್ತಪ್ಪಿಸಿ ದೇವಸ್ಥಾನ ಸಮೀತಿಯವರು ರಥೋತ್ಸವ ನಡೆಸಿದಾಗ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಡಿಎಸ್ಪಿ ಅರುಣಕುಮಾರ ಕೋಳೂರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಜಾತ್ರೆ ನಡೆಸಿದ ದೇವಸ್ಥಾನ ಹಾಗೂ ಜಾತ್ರಾ ಸಮೀತಿ ಪ್ರಮುಖರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಮುದ್ದೇಬಿಹಾಳ ಪೊಲೀಸರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.