ಬೇಡಿಕೆ ಈಡೇರಿಕೆಗೆ ಸಾರಿಗೆ ನೌಕರರ ಆಗ್ರಹ

Team Udayavani, Dec 18, 2021, 5:37 PM IST

27apeal

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಕಾರ್ಮಿಕರ ಸಂಘಟನೆಗಳು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದವು.

ನಗರದಲ್ಲಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗೀಯ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರಣಿಗೆ ನಡೆಸಿದ ಸಾರಿಗೆ ಸಂಸ್ಥೆ ಕಾರ್ಮಿಕ ಸಂಘಟನೆಗಳ ಕಾರ್ಮಿಕರು, ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಂಘ, ರಸ್ತೆ ಸಾರಿಗೆ ಸಂಸ್ಥೆಯ ಮಹಾಮಂಡಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಪರಿಶಿಷ್ಟ ನೌಕರರ ಸಂಘದ ಜಿಲ್ಲಾ ಘಟಕಗಳ ಪದಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

2020 ಜನೇವರಿ 1ರಿಂದ ಜಾರಿಗೆ ಬರಬೇಕಿರುವ ವೇತನ ಮತ್ತು ಇತರೆ ಭತ್ಯೆಗಳ ಪರಿಷ್ಕರಣೆ ಆಅಗಬೇಕು. ಮುಷ್ಕರದ ಸಂದರ್ಭದಲ್ಲಿ ವಜಾಗೊಂಡ ಕಾರ್ಮಿಕರನ್ನು ಸೇವೆಯಲ್ಲಿ ಮುಂದುವರಿಸಬೇಕು. ನಿಗದಿತ ಸಮಯದಲ್ಲಿ ಪೂರ್ಣ ಪ್ರಮಾಣದ ವೇತನ ಸಮಸ್ಯೆ ಬಗೆಹರಿಸುವುದು ಸೇರಿದಂತೆ ವಿವಿಧ 43 ಬೇಡಿಕೆಗಳ ಮನವಿ ಸಲ್ಲಿಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.