ತ್ರಿಪುರಾ-ನಾಗಾಲ್ಯಾಂಡ್‌ದಲ್ಲಿಬಿಜೆಪಿ ಗೆಲುವಿಗೆ ವಿಜಯೋತ್ಸವ

Team Udayavani, Mar 4, 2018, 3:17 PM IST

vij-3.jpg

ವಿಜಯಪುರ: ಭಾರತದ ಈಶಾನ್ಯ ರಾಜ್ಯಗಳಾದ ತ್ರಿಪುರಾ ಮತ್ತು ನಾಗಾಲ್ಯಾಂಡ್‌ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ವಿಜಯ ಸಾ ಧಿಸಿದ್ದಕ್ಕೆ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಬಿಜೆಪಿ ಎರಡೂ ರಾಜ್ಯಗಳಲ್ಲಿ ವಿಜಯ ಸಾ ಧಿಸಿದ ಸುದ್ದಿ ಹೊರ ಬೀಳುತ್ತಲೇ ನಗರದ ಶಿವಾಜಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವಿನಿಮಯ ಮಾಡಿಕೊಂಡರು. ಈ ವೇಳೆ ಮಾತನಾಡಿದ
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸುರೇಶ ಬಿರಾದಾರ, ಭಾರತ ದೇಶದ 3 ರಾಜ್ಯಗಳಲ್ಲಿ ಕಳೆದ ದಿನಗಳಲ್ಲಿ ನಡೆದ ಚುನಾವಣೆಯಲ್ಲಿ ಪೂರ್ವದ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂಡ್‌ ರಾಜ್ಯಗಳಲ್ಲಿ ಬಿಜೆಪಿ ಅದ್ಭುತ ವಿಜಯ ಸಾಧಿಸಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹಗಲಿರುಳು ಎನ್ನದೇ ದುಡಿದ ಪರಿಶ್ರಮಕ್ಕೆ ಇದೀಗ ರಾಜಕೀಯ ಬದಲಾವಣೆ ಸಾಧ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

20 ವರ್ಷಗಳ ಬಳಿಕ ಬದಲಾವಣೆ ಬಯಸಿದ್ದ ತ್ರಿಪುರಾ ರಾಜ್ಯದ ಜನರು ಪ್ರಚಂಡ ಬಹುಮತದ ಮೂಲಕ ಬಿಜೆಪಿಗೆ ಗೆಲುವು ತಂದುಕೊಟ್ಟಿದ್ದಾರೆ. ಈ ರಾಜ್ಯಗಳ ಫಲಿತಾಂಶ ಎರಡೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆಯ ದಿಕ್ಸೂಚಿ. ಕರ್ನಾಟಕ ರಾಜ್ಯದಲ್ಲೂ ಬಿಜೆಪಿ ಅಧಿ ಕಾರಕ್ಕೆ ಬರುವುದು ಖಚಿತವಾಗಿದ್ದು, ವಿಜಯಪುರ ಜಿಲ್ಲೆಯಲ್ಲೂ ಭದ್ರ ಕೋಟೆ ಕಟ್ಟಲಿದೆ. ಕಾಂಗ್ರೆಸ್‌ಸರ್ಕಾರದ ದುರಾಡಳಿತದಿಂದ ಬದಲಾವಣೆ ಬಯಸಿರುವ ರಾಜ್ಯದ ಜನರು ಬಿಜೆಪಿಗೆ ಅಧಿ ಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ ದೇಶದಲ್ಲಿ ಮೋದಿ ಅವರ ಅಲೆ ಕಡಿಮೆ ಆಗಿದೆ ಎಂದು ಬೊಬ್ಬೆ ಹೊಡೆಯುವವರಿಗೆ ಈ ಫಲಿತಾಂಶಗಳು ತಕ್ಕ ಉತ್ತರ ನೀಡಿವೆ. ಕರ್ನಾಟಕದಲ್ಲೂ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ
ದಿಗ್ವಿಜಯ ಸಾಧಿ ಸಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತೂಮ್ಮೆ ಸಿಎಂ ಆಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೂಡಾ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶಿವರುದ್ರ ಬಾಗಲಕೋಟ, ಮಳುಗೌಡ ಪಾಟೀಲ, ವಿವೇಕ ಡಬ್ಬಿ, ಚಿದಾನಂದ ಚಲುವಾದಿ, ಈರಣ್ಣ ಚಿಂಚಲಿ, ಆನಂದ ಧೂಮಾಳೆ, ತಾನಾಜಿ ಜಾಧವ, ಗುರುರಾಜ ದೇಶಪಾಂಡೆ, ರಾಮು ಹೊಸಪೇಟ, ಕೃಷ್ಣ ಗುನ್ನಾಳಕರ, ರಾಜೇಶ ತವಸೆ, ಬಾಬು ಯಳಗಂಟಿ, ರಾಜು ವಾಲಿ, ರಾಜು ಹೂನ್ನೂರ, ವಿಠuಲ ನಡುವಿನಕೇರಿ, ಬಸಯ್ಯ ಗೊಳಸಂಗಿಮಠ, ಶ್ರೀಕಾಂತ ರಾಠೊಡ, ಪ್ರಶಾಂತ ಅಗಸರ, ಪರಶುರಾಮ ಹೊಸಪೇಟ, ಗುರುರಾಜ ರಾವ್‌, ವಿನಾಯಕ ದಹಿಂದೆ, ಆನಂದ ಮುಚ್ಚಂಡಿ, ರಜನಿ ಸಂಬಣ್ಣಿ, ಸುಮಂಗಲಾ ಕೋಟಿ, ಭಾರತಿ ಭುಯ್ನಾರ, ಛಾಯಾ ಮಶಿಯಣ್ಣವರ, ಪದ್ಮಾ
ಸೂರ್ಯವಂಶಿ, ಈರಣ್ಣ ಪಟ್ಟಣಶೆಟ್ಟಿ, ಬಾಬು ಜಗದಾಳೆ, ರಾಕೇಶ ಗರಸಂಗಿ ಇದ್ದರು. 

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.