ಶಿಕ್ಷಣದೊಂದಿಗೆ ಬದುಕನ್ನು ಅರ್ಥೈಸಿಕೊಳ್ಳಿ


Team Udayavani, May 29, 2022, 3:09 PM IST

17education

ಸಿಂದಗಿ: ವಿದ್ಯಾರ್ಥಿಗಳು ಶೈಕ್ಷಣಿಕ ಅಕಾಡೆಮಿ ಸಾಧನೆ ಮಾಡಿದರೆ ಸಾಲದು, ಅದರ ಜತೆಗೆ ಬದುಕಿನ ಓದನ್ನು ಅರ್ಥೈಸಿಕೊಳ್ಳಬೇಕು ಎಂದು ಸಮರ್ಥ ವಿದ್ಯಾ ವಿಕಾಸ ವಿವಿಧೋದ್ದೇಶಗಳ ಸಂಸ್ಥೆ ಅಧ್ಯಕ್ಷ ಆರ್‌.ಡಿ. ಕುಲಕರ್ಣಿ ಹೇಳಿದರು.

ಸಮರ್ಥ ವಿದ್ಯಾ ವಿಕಾಸ ವಿವಿಧೋದ್ದೇಶಗಳ ಸಂಸ್ಥೆಯ ಪ್ರೇರಣಾ ಪಬ್ಲಿಕ್‌ ಆಂಗ್ಲ್ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಿ ಅವರು ಮಾತನಾಡಿದರು.

ಒಬ್ಬ ವ್ಯಕ್ತಿಯ ಸ್ವಭಾವ, ನಡವಳಿಕೆ, ಸಂದರ್ಭಕ್ಕೆ ಅನುಗುಣವಾಗಿ ಪ್ರತಿಕ್ರಿಯೆ ಹೀಗೆ ಎಲ್ಲವನ್ನೂ ತಿಳಿದುಕೊಳ್ಳಬೇಕು. ಇದನ್ನು ನಿತ್ಯದ ಜೀವನದಲ್ಲಿ ದಿನದಿಂದ ದಿನಕ್ಕೆ ತಿಳಿದುಕೊಳ್ಳುವುದಕ್ಕೆ ಸಾಧ್ಯವಾಗಲಿದೆ ಎಂದರು.

ಶಾಲೆಯ ಶಿಕ್ಷಕರ ಸತತ ಶ್ರಮ ಮತ್ತು ವಿದ್ಯಾರ್ಥಿಗಳ ಪರಿಶ್ರಮದಿಂದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಶೇ. 100ರಷ್ಟಾಗಿದೆ. ಅಲ್ಲದೇ ಅವರಲ್ಲಿ 46 ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಈ ಪುರಸ್ಕಾರ ಕಾರ್ಯಕ್ರಮ ಮುಂಬರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಅಸ್ಕಿ ಮಾತನಾಡಿ, ಸಂಸ್ಥೆ ಆಡಳಿತ ಮಂಡಳಿಯ ಸಹಕಾರ, ಮಾರ್ಗದರ್ಶನದಿಂದ ಶಾಲೆ ಅಭಿವೃದ್ಧಿ ಹೊಂದುತ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಬೋಧನೆ ಜೊತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿತವಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 46 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಯಿತು. ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.