ಬಸವನಾಡಿಗೂ ಕಾಲಿಟ್ಟ ಸಮವಸ್ತ್ರ ವಿವಾದ: ಕೇಸರಿ ಶಾಲು ಧರಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು
Team Udayavani, Feb 7, 2022, 8:48 AM IST
ವಿಜಯಪುರ: ಕರಾವಳಿ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ವಿಜಯಪುರ ಜಿಲ್ಲೆಗೂ ಕಾಲಿಟ್ಟಿದೆ.
ಜಿಲ್ಲೆಯ ಇಂಡಿ ಪಟ್ಟಣದ ಎರಡು ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಾರೆ.
ಇದನ್ನೂ ಓದಿ:ಅವಿವಾಹಿತೆಯಾಗಿ ಉಳಿದಿದ್ದೇಕೆ? ಲತಾ- ರಾಜ್‌ಸಿಂಗ್ ದುಂಗಾರ್ಪುರ್ “ಪ್ರೇಮ್’ ಕಹಾನಿ
ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪಿಯುಸಿ ಕಾಲೇಜು ಹಾಗೂ ಗು.ರಾ. ಗಾಂಧಿ ಕಲಾ, ಯ.ಅ.ಪಾಟೀಲ ವಾಣಿಜ್ಯ ಹಾಗೂ ಮಾ.ಫು. ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಾರೆ. ಕೇಸರಿ ಶಾಲು ಹಾಕಿಕೊಂಡೇ ವಿದ್ಯಾರ್ಥಿಗಳು ತರಗತಿಗಳಿಗೆ ಹೋಗಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.