ರಕ್ಕಸಗಿ ತಂಗಡಗಿ ಯುದ್ಧ ನೆನಪಿಸಿದ ವಾಜಪೇಯಿ
Team Udayavani, Aug 17, 2018, 11:34 AM IST
ತಾಳಿಕೋಟೆ: ಅಜಾತಶತ್ರು ಮಾಜಿ ಪ್ರಧಾನಿ ಅಟಲ ಬಿಹಾರಿ ವಾಜಪೇಯಿ ಅವರು ತಾಳಿಕೋಟೆ ಪಟ್ಟಣದ ಕಾರ್ಯಕರ್ತರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು.
1994ರ ವಿಧಾನಸಭಾ ಚುನಾವಣೆಯ ನಿಮಿತ್ತ ತಾಳಿಕೋಟೆಗೆ ಭೇಟಿ ನೀಡಿದ್ದ ವಾಜಪೇಯಿ ಅವರು ವಿಜಯನಗರ ಸಾಮ್ರಾಜ್ಯದ ತಾಳಿಕೋಟೆಯ ರಕ್ಕಸಗಿ ತಂಗಡಗಿ ಯುದ್ಧದ ಇತಿಹಾಸ ಓದಿದ ವಿಷಯವನ್ನು ನೆನಪಿಸಿಕೊಂಡಿದ್ದರಲ್ಲದೇ ವಿಜಯನಗರ ಸಾಮ್ರಾಜ್ಯದ ಯದ್ಧದ ಭೂಮಿ ಹಾಗೂ ಶರಣರ ನಾಡಿನ ಭೂಮಿಯ ಸ್ಪರ್ಶದಿಂದ ಧನ್ಯನಾಗಿದ್ದೇನೆಂದು ಕಾರ್ಯಕರ್ತರ ಸಭೆಯಲ್ಲಿ ಹಂಚಿಕೊಂಡಿದ್ದರು.
1989ರಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಮ್ಮು ಕಾಶ್ಮೀರದ ಲಾಲ ಚೌಕ್‌ನಲ್ಲಿ ತಿರಂಗಾ ಧ್ವಜ ಹಾರಿಸಲು ಕಾಶ್ಮೀರ ಚಲೋ ಹಮ್ಮಿಕೊಂಡಾಗ ಅಟಲ್‌ಬಿಹಾರಿ ವಾಜಪೇಯಿ ಅವರು ತಾಳಿಕೋಟೆಯ ಬಿಜೆಪಿ ಕಾರ್ಯಕರ್ತರಿಗೆ
ಅಹ್ವಾನ ನೀಡುವುದರ ಜೊತೆಗೆ ದೆಹಲಿ ಮೂಲಕ ಎಬಿವಿಪಿ ಮತ್ತು ಬಿಜೆಪಿಯಿಂದಿಗೆ ಒಗ್ಗೂಡಿ ಕಾಶ್ಮೀರ ಚಲೋ ಹಮ್ಮಿಕೊಂಡಿದ್ದರು. ಆ ಸಂದರ್ಭದಲ್ಲಿ ಜಮ್ಮು ಕಾಶ್ಮೀರಿನ ಜೆಕೆಎಲ್‌ಎಫ್ ಪರಿಷತ್ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದರಿಂದ ಅಲ್ಲಿಂದ ಎಲ್ಲ ಕಾರ್ಯಕರ್ತರನ್ನು ಹಿಂದುರಿಗಿಸುವಂತಹ ಕಾರ್ಯ ಮಾಡಿತ್ತು ಎಂದು ಬಿಜೆಪಿಯ ಹಿರಿಯ ಕಾರ್ಯಕರ್ತ ಬಾಳುಸಿಂಗ್ ವಿಜಯಪುರ ಹಾಗೂ ಸುರೇಶ ಹಜೇರಿ ಅನುಭವವನ್ನು ಪತ್ರಿಕೆಯೊಂದಿಗೆ ಹಂಚಿಕೊಂಡಿದ್ದಾರೆ.
ತಾಳಿಕೋಟೆ ಇತಿಹಾಸವನ್ನು ತಾಳಿಕೋಟೆ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನೆನಪಿಸಿಕೊಂಡಿದ್ದರು. ಮೊದಲ ಬಾರಿಗೆ ವಾಜಪೇಯಿ ತಾಳಿಕೋಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತಾಳಿಕೋಟೆಯ ಮುಖಂಡರು ವಾಜಪೇಯಿ ಅವರನ್ನು ಸನ್ಮಾನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.