ರ್ಯಾಲಿಗೆ ಬಂದವರ ವಾಹನ ಅಪಘಾತ: 11 ಮಂದಿಗೆ ಗಾಯ

Team Udayavani, Dec 11, 2017, 2:38 PM IST

vij-2.jpg

ವಿಜಯಪುರ: ನಗರದಲ್ಲಿ ಜರುಗಿದ ಲಿಂಗಾಯತ ರ್ಯಾಲಿಗೆ ಬಂದಿದ್ದ ಧಾರವಾಡ ಜಿಲ್ಲೆಯ ಪ್ರತಿನಿಧಿಗಳಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 11 ಜನರು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದಲ್ಲಿ ಜರುಗಿದೆ.

ಲಿಂಗಾಯತ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಳ್ಳಿಕೇರಿ ಗ್ರಾಮದ ಪ್ರತಿನಿಧಿಗಳು, ರ್ಯಾಲಿ ಬಳಿಕ ಇಂಡಿ ತಾಲೂಕಿನ ಇಂಚಗೇರಿ ಗ್ರಾಮದ ಮಠಕ್ಕೆ ಹೊರಟಿದ್ದರು. ಈ ಹಂತದಲ್ಲಿ ನಗರದ ಹೊರ ವಲಯದಲ್ಲಿ ಸೋಲಾಪುರ ಬೈಪಾಸ್‌ ಬಳಿ
ಕ್ರೂಸ್‌ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಕಾರಣ 11 ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ನಗರದ ಬಿ.ಎಲ್‌.ಡಿ.ಇ ಆಸ್ಪತ್ರೆಯಲ್ಲಿ ಎಲ್ಲಿರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಯಶವಂತ (30), ನಾಗರೆಡ್ಡಿ ಹೆಬ್ಬಸೂರ (38), ಸಿದ್ದಲಿಂಗಪ್ಪ ಸಿದ್ದಪ್ಪ ಶಿರೂರ (43), ಬಸವರೆಡ್ಡಿ ಹೇಮರೆಡ್ಡಿ ಹಿರಡ್ಡಿ (45), ಸಂಗಪ್ಪ ಅಂದಾನಪ್ಪ ದಿಂಡಿ (61), ಶಿವನಗೌಡ ನಿಂಗನಗೌಡ ಕುರಟ್ಟಿ (49), ಆಂದಾನಗೌಡ ಪರತಗೌಡ ಪಾಟೀಲ (35), ದೇವಪ್ಪ ಬಸಪ್ಪ ಸೊಂಡಿಹಾಳ (54), ಪರಮೇಶ ಮಾಹಾದೇವಪ್ಪ ಚಂದರಗಿ (35), ಗುರಪ್ಪ ಆನಂದಪ್ಪ ಚಂದರಗಿ (35), ಕರಕಪ್ಪ ಬಸಪ್ಪ ಚಂದರಗಿ (60), ಸಿದ್ದಲಿಂಗಪ್ಪ ಬಸಪ್ಪ ಗೋಕಾಕ (32) ಗಾಯಾಳುಗಳಂದು ಗುರುತಿಸಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಲೇ ಆಸ್ಪತ್ರೆಗೆ ಧಾವಿಸಿದ ಸಚಿವರಾದ ಎಂ.ಬಿ. ಪಾಟೀಲ, ವಿನಯ ಕುಲಕರ್ಣಿ, ಶಾಸಕರಾದ ಬಸವರಾಜ ಹೊರಟ್ಟಿ, ಬಿ.ಆರ್‌. ಪಾಟೀಲ ಆಳಂದ ಆವರು ಗಾಯಾಗಳುಗಳ ಯೋಗಕ್ಷೇಮ ವಿಚಾರಿಸಿದರು. ಗಾಯಾಳುಗಳು ಒಂದೆರಡು ದಿನಗಳಲ್ಲಿ ಗುಣಮುಖವಾಗಿ ಮನೆಗೆ ತೆರಳಲಿದ್ದಾರೆ ಎಂದು ವೈದ್ಯರು ವಿವರಿಸಿದ್ದಾರೆ.

ಟಾಪ್ ನ್ಯೂಸ್

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.