ವಿಜಯಪುರ ಪಾಲಿಕೆ ಚುನಾವಣೆ: ಮತಗಟ್ಟೆ ಸ್ಥಾಪಿತ ಶಾಲೆ-ಕಾಲೇಜಿಗೆ ರಜೆ
Team Udayavani, Oct 27, 2022, 2:23 PM IST
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕೆ ಮತಗಟ್ಟೆಗಳನ್ನು ಸ್ಥಾಪಿಸಿರುವ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು, ಅ. 28 ರಂದು ಮತದಾನ ನಡೆಯಲಿದೆ.
ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆ ಸ್ಥಾಪಿಸಿರುವ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಿಗೆ ಅ.27ರ ಮಧ್ಯಾಹ್ನದಿಂದ ಮತದಾನ ನಡೆಯುವ ಅ.28 ರಂದು ರಜೆ ಘೋಷಿಸಲಾಗಿದೆ.
ಇದನ್ನೂ ಓದಿ:ನ.11 ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ
ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.