ವಿಜಯಪುರ ಮಹಾನ್‌ ಪುರುಷರು ಜನ್ಮವೆತ್ತಿದ ಪವಿತ್ರ ಜಿಲ್ಲೆ

Team Udayavani, Nov 19, 2021, 5:28 PM IST

26vijaya

ಬಸವನಬಾಗೇವಾಡಿ: ವಿಜಯಪುರ ಅನೇಕ ಶರಣರು, ಸಂತರು, ಮಹಾನ್‌ ಪುರುಷರು ಜನ್ಮವೆತ್ತಿದ ಪವಿತ್ರ ಜಿಲ್ಲೆ. ಜಿಲ್ಲೆಯಲ್ಲಿ ಅನೇಕ ಪವಾಡಗಳು ನಿರಂತರ ನಡೆದುಕೊಂಡು ಬರುತ್ತಿವೆ ಎಂದು ಮಾಜಿ ಸಚಿವ ಶಾಸಕ ಶಿವಾನಂದ ಪಾಟೀಲ ಹೇಳಿದರು.

ಮಣ್ಣೂರ ಗ್ರಾಮದಲ್ಲಿ ಗುರುವಾರ ನಡೆದ ರಾಚೋಟೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕುಂಭಮೇಳ, ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಈ ಭಾಗದಲ್ಲಿ ಜನ್ಮವೆತ್ತಿದ ಅನೇಕ ಶರಣರು, ಸಂತರು, ಪವಾಡ ಪುರುಷರು ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡುವ ಮೂಲಕ ಸಮಾಜದಲ್ಲಿ ಸಮಾನತೆ, ಐಕ್ಯತೆ, ಭಾವೈಕ್ಯತೆ ಸೇರಿದಂತೆ ಅನೇಕ ಕಾರ್ಯ ಕೈಗೊಳ್ಳುವ ಮೂಲಕ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ಎಂದರು.

ಪಟ್ಟಣದ ವಿರಕ್ತಮಠದ ಸಿದ್ದಲಿಂಗ ಶ್ರೀ ಸಾನ್ನಿಧ್ಯ ವಹಿಸಿ ಮಾತನಾಡಿ, 200 ವರ್ಷಗಳ ಹಿಂದೆ ಈ ಗ್ರಾಮದಲ್ಲಿ ಪವಾಡ ಪುರುಷ ರಾಚೋಟೇಶ್ವರರು ಅನೇಕ ಪವಾಡ ಮಾಡುವ ಮೂಲಕ ಈ ಭಾಗದ ಜನರಿಗೆ ಆರಾಧ್ಯ ದೈವರಾಗಿದ್ದಾರೆ. ಅನೇಕ ಶರಣರು, ಪವಾಡ ಪುರುಷರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಮೇಲಿಂದ ಮೇಲೆ ಮಾಡುವುದರಿಂದ ಜೀವನದಲ್ಲಿ ಬದಲಾವಣೆ ಆಗುತ್ತವೆ. ಅಲ್ಲದೇ ಶಾಂತಿ-ನೆಮ್ಮದಿಯಿಂದ ಬದುಕಲು ಸಾಧ್ಯ ಎಂದರು.

ಕಿತ್ತೂರಿನ ವಿಜಯಮಹಾಂತ ಶ್ರೀ, ಮಣ್ಣೂರಿನ ಹಿರೇಮಠದ ವೇ.ಮೂ. ಸಂಗಯ್ಯ ಸಾನ್ನಿಧ್ಯ, ಬಂಡೆಪ್ಪ ತಳೆವಾಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ (ಮನಗೂಳಿ), ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ಜಗದೀಶ ಕೊಟ್ರಶೆಟ್ಟಿ, ಬಸಪ್ಪ ಕಾರಜೋಳ, ಶ್ರೀಶೈಲ ಬಾರಿಕಾಯಿ, ಕಾಶಿನಾಥ ಕುಲಕರ್ಣಿ, ಶಾಂತಪ್ಪ ಮೂಲಿಮನಿ, ಚನ್ನಪ್ಪ ಜುಗತಿ, ಸಾಬಣ್ಣ ಹೊಸಮನಿ, ಮಲ್ಲು ಉನ್ನಿಬಾವಿ ಇತರರು ಭಾಗವಹಿಸಿದ್ದರು. ವೈ.ಸಿ. ಕಾರಜೋಳ ಸ್ವಾಗತಿಸಿದರು. ಎಚ್‌ .ಬಿ. ಬಾರಿಕಾಯಿ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ರಾಮಣ್ಣ ಹೊಸಮನಿ ವಂದಿಸಿದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.