ವಿಜಯಪುರ: ಖೋಟಾ ನೋಟು ಮುದ್ರಣ: ಮೂವರ ಬಂಧನ
Team Udayavani, Jan 29, 2018, 8:28 AM IST
ವಿಜಯಪುರ: ಖೋಟಾ ನೋಟು ತಯಾರಿಸುತ್ತಿದ್ದ ಘಟಕದ ವೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ವರದಿಯಾಗಿದೆ.
ಹಾಜಿ ಮಸ್ತಾನ್ ಇಮಾಮ್ಸಾಬ್ ವಾಲಿಕಾರ(23), ಆಸೀಫ್ ಸಿರಾಜ್ ಮಳ್ಳಿ(27), ಮೆಹಬೂಬ ಗುಲಾಬ್ಸಾಬ ವಾಲಿಕಾರ(23) ಬಂಧಿತ ಆರೋಪಿಗಳು. ನಗರದ ದರ್ಗಾ ಪ್ರದೇಶದ ಬಳಿ ಡಿಸಿಐಬಿ ಇನ್ಸ್ಪೆಕ್ಟರ್ ಎಲ್.ಟಿ ಚಂದ್ರಕಾಂತ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.
200, 500 ಹಾಗೂ 2000 ರೂ. ಮುಖಬೆಲೆಯ 67,200 ರೂ. ಖೋಟಾ ನೋಟನ್ನು ವಶಪಡಿಸಿಕೊಂಡಿದ್ದು, ನೋಟು ತಯಾರಿಸುವ 2 ಯಂತ್ರ, 38 ಬಂಡಲ್ ಖೋಟಾ ನೋಟು ಮುದ್ರಿಸುವ ಪೇಪರ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.