ಕದ್ದುಮುಚ್ಚಿ ಜಾತ್ರೆ; ರಥದ ಗಾಲಿಗೆ ಸಿಲುಕಿ ವ್ಯಕ್ತಿ ಸಾವು

Team Udayavani, Apr 29, 2021, 10:48 PM IST

29-16

ವಿಜಯಪುರ/ಮುದ್ದೇಬಿಹಾಳ: ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲೆಡೆ ಜಾತ್ರೆ, ರಥೋತ್ಸವ ನಿಷೇಧಿ ಸಿದ್ದರೂ ನಿಬಂìಧ ಉಲ್ಲಂಘಿಸಿ ಬುಧವಾರ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ರಥೋತ್ಸವ ನಡೆಸಿದ್ದು, ರಥದ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ದುರ್ಘ‌ಟನೆ ಜರುಗಿದೆ.

ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮಸ್ಥರು ಸರ್ಕಾರದ ನಿಬಂìಧದ ಮಧ್ಯೆಯೂ ಪವಾಡ ಬಸವೇಶ್ವರ ಜಾತ್ರೆ, ರಥೋತ್ಸವ ನಡೆಸಿದ್ದಾರೆ. ರಥದ ಗಾಲಿಗೆ ಸಿಲುಕಿ ಬಸರಕೋಡ ಗ್ರಾಮದ ಕರಿಯಪ್ಪ ಕಿಲ್ಲೇದ (45) ಮೃತಪಟ್ಟಿದ್ದಾನೆ. ದೇವಸ್ಥಾನ ಸಮಿತಿ ಈ ಮೊದಲೇ ಜಾತ್ರೆ ರದ್ದು ಮಾಡಿ ಪ್ರಕಟಣೆ ಹೊರಡಿಸಿತ್ತು. ಸಾರ್ವಜನಿಕರು ಜಾತ್ರೆಗೆ ಬರಬಾರದೆಂದು ಮನವಿ ಮಾಡಿತ್ತು. ಅಲ್ಲದೇ ಜಾತ್ರೆ ನಡೆಸುವುದಿಲ್ಲ ಎಂದು ಪೊಲೀಸರಿಗೂ ಲಿಖೀತ ಭರವಸೆ ನೀಡಿದ್ದರು.

ಆದರೆ ಬುಧವಾರ ಮಧ್ಯಾಹ್ನ ಪೊಲೀಸರ ಕಣ್ತಪ್ಪಿಸಿ ದೇವಸ್ಥಾನ ಸಮಿತಿ ಹಾಗೂ ಜಾತ್ರಾ ಮಹೋತ್ಸವ ಸಮಿತಿ ಪ್ರಮುಖರು ಗ್ರಾಮಸ್ಥರೊಂದಿಗೆ ಸೇರಿ ರಥೋತ್ಸವ ನಡೆಸಿದ್ದಾರೆ. ಕದ್ದುಮುಚ್ಚಿ ತರಾತರಿಯಲ್ಲಿ ರಥ ಎಳೆಯುವಾಗ ಇಳಿಜಾರು ಪ್ರದೇಶದಲ್ಲಿ ನಿಲ್ಲಿಸಿದ್ದ ರಥ ಚಲನೆಯ ಹಂತದಲ್ಲಿ ನಿಯಂತ್ರಣ ತಪ್ಪಿ ಕರಿಯಪ್ಪ ಧರಿಸಿದ್ದ ಧೋತಿ ಗಾಲಿಗೆ ಸಿಕ್ಕು ದುರಂತ ಸಂಭವಿಸಿದೆ.

ಘಟನೆ ಬಳಿಕ ಕಂಗಾಲಾಗಿದ್ದ ಸ್ಥಳದಲ್ಲಿದ್ದವರು ಓಡಿ ಹೋಗಿದ್ದು ಈ ಹಂತದಲ್ಲಿ ಗ್ರಾಮದ ಪ್ರತಿಷ್ಠೆ ಹಾಳಾಗುತ್ತದೆ ಎಂದು ಗ್ರಾಮದ ಹಿರಿಯರು ರಾಜಿ ಸಂಧಾನ ನಡೆಸಲು ಮುಂದಾಗಿದ್ದಾರೆ. ಮೃತನ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡುವ ಭರವಸೆಯೊಂದಿಗೆ ಸಂಧಾನ ಮಾತುಕತೆ ನಡೆಸಿದ್ದಾರೆ. ಆದರೆ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಇಡಿ ಪ್ರಕರಣ ಬಯಲಾಗಿದೆ. ಸ್ಥಳಕ್ಕೆ ಡಿಎಸ್ಪಿ ಅರುಣಕುಮಾರ ಕೋಳೂರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.