Vijayapura; ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

ಆಕ್ರೋಶಿತ ಗ್ರಾಮಸ್ಥರು, ವಿದ್ಯಾರ್ಥಿಗಳಿಂದ ರಸ್ತೆ ಸಂಚಾರ ತಡೆದು ಪ್ರತಿಭಟನೆ

Team Udayavani, Jul 29, 2024, 8:05 PM IST

1-rrrr

ವಿಜಯಪುರ : ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ತೀವ್ರಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ.ಎ. ಗ್ರಾಮದ ವಿದ್ಯಾರ್ಥಿ 16 ವರ್ಷದ ಸಂದೀಪ ಗಿಡ್ಡನಗೋಳ ಮೃತ ದುರ್ದೈವಿ. ಸಂದೀಪ ಸಿಂದಗಿ ಪಟ್ಟಣದ ಎಸ್.ಜಿ. ಹೈಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಸೋಮವಾರ ಬೆಳಗ್ಗೆ ಶಾಲೆಗೆ ತೆರಳಲು ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬನ್ನಿಹಟ್ಟಿ ಗ್ರಾಮದ ಸಂದೀಪ ಬಸ್‌ನಿಂದ ಕೆಳಗೆ ಬಿದ್ದು ತೀವ್ರಗಾಯಗೊಂಡಿದ್ದ. ಬಸ್‌ನ ಹಿಂಬದಿ ಗಾಲಿಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಸಿಂದಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಘಟನೆಯ ಹಿನ್ನೆಲೆಯಲ್ಲಿ ಉದ್ರಿಕ್ತಗೊಂಡ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರಲ್ಲದೇ, ಸಾರಿಗೆ ಸಂಸ್ಥೆಯ ಸಿಂಧಗಿ ಘಟಕದ ವ್ಯವಸ್ಥಾಪಕ ಸ್ಥಳಕ್ಕೆ ಬರಬೇಕು. ಅಪಘಾತಕ್ಕೆ ಕಾರಣವಾದ ಬಸ್ ಚಾಲಕ-ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.