ಮನೆಯಲ್ಲಿರುವುದೇ ಮದ್ದು

Team Udayavani, Apr 13, 2020, 5:58 PM IST

13-April-36

ವಿಜಯಪುರ: ಗುತ್ತಿಗೆದಾರರು ಡಿಸಿಎಂ ಗೋವಿಂದ ಕಾರಜೋಳ ಅವರ ಮೂಲಕ ಸಿ.ಎಂ. ಪರಿಹಾರ ನಿಧಿಗೆ ದೇಣಿಗೆ ಚೆಕ್‌ ನೀಡಿದರು

ವಿಜಯಪುರ: ರಾಜ್ಯ ಸರ್ಕಾರ ಕೋವಿಡ್‌ -19 ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ ವಿಷಯದಲ್ಲಿ ಅತ್ಯಂತ ಕಠಿಣ ನಿರ್ಧಾರ ಹಾಗೂ ತೀವ್ರ ಕಟ್ಟೆಚ್ಚರ ವಹಿಸಿದೆ. ಸರ್ಕಾರದ ಲಾಕ್‌ಡೌನ್‌ ನಿರ್ಧಾರ ಪಾಲಿಸಬೇಕಿದೆ. ಮದ್ದೇ ಇಲ್ಲದ ಈ ರೋಗಕ್ಕೆ ಜನರು ಮನೆಯಿಂದ ಹೊರಗೆ ಬರದೇ ನೆಮ್ಮದಿಯಿಂದ ಮನೆಯಲ್ಲೇ ಇರುವುದೇ ರೋಗಕ್ಕೆ ನಿಜವಾದ ಮದ್ದು ಎಂದು ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರವಿವಾರ ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಶ್ವದಾದ್ಯಂತ ಕೋವಿಡ್‌-19 ಮಹಾಮಾರಿ ಕೋವಿಡ್ ಒಂದು ಲಕ್ಷಕ್ಕೂ ಅಧಿಕ ಜನರನ್ನು ಬಲಿ ಪಡೆದಿದ್ದು, ಇನ್ನೂ 17 ಲಕ್ಷಕ್ಕೂ ಹೆಚ್ಚು ಜನರು ಸೋಂಕಿನಿಂದ ಬಳಲುತ್ತಿದ್ದಾರೆ. ರಾಜ್ಯದಲ್ಲೂ ಈ ವರೆಗೆ 250 ಸೋಂಕಿತರಿದ್ದು, 6 ಜನ ಮೃತಪಟ್ಟಿದ್ದಾರೆ. ಇದರ ಹೊರತಾಗಿಯೂ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಜನರು ಮನೆಯಿಂದ ಬರದೇ ರೋಗ ನಿಗ್ರಹಕ್ಕೆ ಸರ್ಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ವಿಜಯಪುರ ಜಿಲ್ಲೆಗೆ ವಿದೇಶ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬಂದಿರುವ ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು, ಕಂದಾಯ, ಪೊಲೀಸ್‌, ಆರೋಗ್ಯ ಇಲಾಖೆ ಸೇರಿ ವಿವಿಧ ಅಧಿಕಾರಿ-ಸಿಬ್ಬಂದಿ, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರ ಜೀವ ಉಳಿಸುವ ಸೇವೆಗೆ ನಿಂತಿದ್ದಾರೆ.

ಜನರಿಗಾಗಿ ಈ ಅಧಿಕಾರಿ-ಸಿಬ್ಬಂದಿ ಮನೆಯಿಂದ ಹೊರಗಿದ್ದು, ಜನರು ಮನೆಯಲ್ಲಿ ಸುರಕ್ಷಿತವಾಗಿರಿ ಎಂದು ಮನವಿ ಮಾಡಿದರು. ಹೊರಗಿನಿಂದ ಜಿಲ್ಲೆಗೆ ಬಂದಿರುವ ಜನರು ತಮ್ಮ ಆಗಮನದ ಕುರಿತು ಸ್ವಯಂ ಪ್ರೇರಿತವಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವ ರೋಗದ ಲಕ್ಷಣಗಳು ಕಂಡುಬಂದಲ್ಲಿ ಸ್ವಯಂ ಪ್ರೇರಣೆಯಿಂದ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವಂತೆ ಡಿಸಿಎಂ ಗೋವಿಂದ ಕಾರಜೋಳ ಮನವಿ ಮಾಡಿದರು.

ನಾವೀಗ ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಈ ಸಂಕಷ್ಟ ನಿಗ್ರಹ ವಿಷಯದಲ್ಲಿ ಕೊಡುಗೈ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಸರ್ಕಾರಕ್ಕೆ ನೆರವು ನೀಡಬೇಕಿದೆ. ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರು ಮುಖ್ಯಮಂತ್ರಿ ಪರಿಹಾರ ನಿಧಿ ಗೆ 50.7 ಲಕ್ಷ ರೂ. ಗಳ ದೇಣಿಗೆ ನೀಡಿದ್ದಾರೆ ಎಂದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.