ಮತ್ತೆ ಒಬ್ಬರಿಗೆ ಕೋವಿಡ್ ಸೋಂಕು ದೃಢ
ನಿನ್ನೆ 6 ರೋಗಿಗಳು ಗುಣಮುಖ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 621ಕ್ಕೆ ಏರಿಕೆ
Team Udayavani, Jul 10, 2020, 11:58 AM IST
ವಿಜಯಪುರ: ಗುರುವಾರ ಪ್ರಕವಾಟದ ವೈದ್ಯಕೀಯ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಮತ್ತೂಂದೆಡೆ ಇದೇ ದಿನ 6 ರೋಗಿಗಳು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯಿಂದ ಜಿಲ್ಲೆಯ ರೋಗಿ ಸಂಖ್ಯೆ 59 ವರ್ಷದ ವೃದ್ಧ ಪಿ19996, 60 ವರ್ಷದ ವೃದ್ಧೆ ಪಿ19997 35 ವರ್ಷದ ವ್ಯಕ್ತಿ ಪಿ19999, 60 ವರ್ಷದ ವೃದ್ಧೆ ಪಿ20000, 22 ವರ್ಷದ ಮಹಿಳೆ ಪಿ20007 ಹಾಗೂ 35 ವರ್ಷದ ವ್ಯಕ್ತಿ ಪಿ23205 ಹಾಗೂ ಮೈಸೂರು ಮೂಲದ 35 ವರ್ಷದ ರೋಗಿ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ಗುರುವಾರ 31 ವರ್ಷದ ವ್ಯಕ್ತಿ ಪಿ29020 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 621ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ 13 ಜನರು ಮೃತಪಟ್ಟಿದ್ದು, 450 ರೋಗಿಗಳು ರೋಗಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸದ್ಯ 158 ಸೋಂಕಿತರಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.