ಸೋಂಕಿತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನಕಾರ
Team Udayavani, Jun 24, 2020, 11:16 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ 16 ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಕೆ(ಪಿ-9708)ಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ.
ಮುಂದಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಬರೆಯಲು ಅವಕಾಶ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.