Crime: ವಿಜಯಪುರ ನಗರದಲ್ಲಿ ಯುವಕನ ಹತ್ಯೆ
Team Udayavani, Dec 10, 2023, 1:17 PM IST
ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಗರದ ಝಂಡಾ ಕಟ್ಟೆ ಪ್ರದೇಶದಲ್ಲಿ ನಡೆದಿದೆ.
ಮೃತ ಯುವಕನನ್ನು 21 ವರ್ಷದ ಸಾಹಿಲ್ ಭಾಂಗಿ ಎಂದು ಗುರುತಿಲಾಗಿದೆ.
ನಗರದಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಯುವಕನ ಹತ್ಯೆಯ ಕುರಿತು ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಭೇಟಿ ನೀಡಿರುವ ಎಸ್ಪಿ ಋಷಿಕೇಶ ಭಗವಾನ್, ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಗಿನ ಜಾವದ ಮಧ್ಯಾವಧಿಯಲ್ಲಿ ಈ ಕೃತ್ಯ ನಡೆದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಯುವಕನ ಹತ್ಯೆಗೆ ನಿಖರ ಕಾರಣ ಪತ್ತೆ ಮಾಡುತ್ತೇವೆ. ಕುಟುಂಬ ಸದಸ್ಯರು ನೀಡುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಿದ್ದೇವೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Congress Government: ಡಿ.ಕೆ.ಶಿವಕುಮಾರ್ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.