Vijayapura ಕ್ರೂಸರ್-ಟ್ರ್ಯಾಕ್ಟರ್ ಢಿಕ್ಕಿ : ಇಬ್ಬರು ಮೃತ್ಯು

ಮಣೂರು ಯಲ್ಲಮ್ಮನ ದರ್ಶನಕ್ಕೆ ತೆರಳಿದವರು

Team Udayavani, May 18, 2023, 11:32 PM IST

1-wwwewqe

ವಿಜಯಪುರ : ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮದ್ಯೆ ಮುಖಾಮುಖಿ ಢಿಕ್ಕಿಯಾಗಿ ದೇವರ ದರ್ಶನಕ್ಕೆ ತೆರಳಿದ್ದ ಇಬ್ಬರು ಮೃತಪಟ್ಟ ಘಟನೆ ಇಂಡಿ ತಾಲ್ಲೂಕಿನ ಬಬಲಾದಿ ಗ್ರಾಮದ ಬಳಿ ಜರುಗಿದೆ.

ಕ್ರೂಸರ್ ನಲ್ಲಿದ್ದ ಒಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತರೆ ಗಾಯಗಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ಘಟನೆ ಜರುಗಿದೆ. ಅಪಘಾತದ ಬಳಿಕ ಟ್ರ್ಯಾಕ್ಟರ್ ಢಿಕ್ಕಿ ಬಳಿಕ ಮರಕ್ಕೆ ಢಿಕ್ಕಿಯಾಗಿದೆ. ಪಲ್ಟಿಯಾದ ಕ್ರೂಸರನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ಇಂಡಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರು ಹಾಗೂ ಗಾಯಾಳು ಚಡಚಣ ತಾಲೂಕಿನ ಲಮಾಣಹಟ್ಟಿ ಗ್ರಾಮದ ನಿವಾಸಿಗಳು. ಕಲಬುರಗಿ ಜಿಲ್ಲೆ ಅಫಜಲಪೂರ ತಾಲೂಕಿನ ಮಣೂರು ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ದುರಂತ ದುರ್ಘಟನೆ ಸಂಭವಿಸಿದೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.