ವಿಜಯಪುರ: ಸಾಲ ಬಾಧೆ ರೈತ ಆತ್ಮಹತ್ಯೆ
Team Udayavani, Oct 27, 2019, 5:40 PM IST
ವಿಜಯಪುರ: ಸತತ ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗಣಿಗಾರ ಗ್ರಾಮದಲ್ಲಿ ನಡೆದಿದೆ.
ಗಣಿಗಾರ ಗ್ರಾಮದ ಬಸಪ್ಪ ವಾಲೀಕಾರ (50) ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ಮೃತ ರೈತ ಬಸಪ್ಪ ವಾಲೀಕಾರ ಸಿಂದಗಿ ಪಟ್ಟಣದಲ್ಲಿನ ರಾಷ್ಟ್ರೀಕೃತ ಬ್ಯಾಂಕನಲ್ಲಿ 5 ಲಕ್ಷ ಹಾಗೂ ಖಾಸಗಿಯಾಗಿ 5 ಲಕ್ಷ ಸಾಲ ಮಾಡಿದರು. ಇದನ್ನು ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.