ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು
Team Udayavani, Aug 21, 2022, 7:35 AM IST
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಮತ್ತೆ ಭೂಕಂಪನವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆ ವಿಜಯಪುರದಲ್ಲಿ ಶನಿವಾರ ರಾತ್ರಿ 8.16 ರ ಸುಮಾರಿಗೆ ಭೂಮಿ ಕಂಪಿಸಿದೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.
ವಿಜಯಪುರ ನಗರದ ಬಹುತೇಕ ಬಡಾವಣೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಲ್ಲಿ ಕಂಡು ಬಂದಿದ್ದು, ಅಂದಾಜು 5 ಕಿಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.