ವಿಜಯಪುರ: ರೈತನ ಎಟಿಎಂ ಕಾರ್ಡ್ ಕದ್ದು ಚಿನ್ನ ಖರೀದಿಸಿದ ಖದೀಮ!
Team Udayavani, Jan 30, 2024, 2:33 PM IST
ಉದಯವಾಣಿ ಸಮಾಚಾರ
ವಿಜಯಪುರ: ಸಾರ್ವಜನಿಕರೇ ಬ್ಯಾಂಕ್ ಎಟಿಎಂ ಕಾರ್ಡ್ ಬಳಸುವಾಗ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಅಪರಿಚಿತರಿಗೆ ಎಟಿಎಂ ಕಾರ್ಡ್ ಕೊಟ್ಟು ಮೋಸ ಹೋಗಿ ಹಣಕಳೆದುಕೊಳ್ಳಬೇಡಿ. ಇಲ್ಲೋರ್ವ ರೈತ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ಕೊಟ್ಟು ಸಾವಿರಾರೂ ಕಳೆದುಕೊಂಡಿದ್ದಾರೆ.
ಭಟ್ರೇನಹಳ್ಳಿ ರಾಜಣ್ಣ ಎಂಬ ರೈತ ಪಟ್ಟಣದ ಹಳೇ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಹಣ ಬಿಡಿಸಿಕೊಳ್ಳಲು ಹೋಗಿದ್ದರು. ಎಟಿಎಂನಿಂದ ಹಣ ಡ್ರಾ ಮಾಡಲು ಬಾರದಿದ್ದಾಗ ಸ್ಥಳದಲ್ಲೇ ಇದ್ದ ಅಪರಿಚಿತ ವ್ಯಕ್ತಿಯೊಬ್ಬರಿಗೆ ತನ್ನ ಎಟಿಎಂ ಕಾರ್ಡ್ ಕೊಟ್ಟು ಹಣ ತೆಗೆದು ಕೊಡುವಂತೆ ಕೋರಿಕೊಂಡಿದ್ದಾರೆ.
ಕೂಡಲೇ ಆತ 10 ಸಾವಿರ ರೂ. ನಗದು ಡ್ರಾ ಮಾಡಿಕೊಟ್ಟ ಆತ ಬೇರೆ ಎಟಿಎಂ ಕಾರ್ಡ್ ಕೊಟ್ಟು ತೆರಳಿದ್ದಾನೆ. ಇದನ್ನು ಗಮನಿಸಿದ ರೈತ ರಾಜಣ್ಣ ಕೂಡಲೇ ಪೊಲೀಸ್ ಠಾಣೆಗೆ ತೆರಳಿ ದೂರು ಕೊಡಲು ಹೋಗಿದ್ದಾರೆ. ಈ ವೇಳೆ ಪೊಲೀಸರು ಸೂಚನೆ ಮೇರೆಗೆ ಕೆನರಾ ಬ್ಯಾಂಕಿಗೆ ಹೋಗಿ ಎಟಿಎಂ ಕಾರ್ಡ್ ಅನ್ನು ಸ್ಥಗಿತಗೊಳಿ ಸುವಷ್ಟರಲ್ಲಿ ಚಿನ್ನಾಭರಣ ಅಂಗಡಿಯಲ್ಲಿ ಎಟಿಎಂ ಕಾರ್ಡ್ ಬಳಸಿ ಬರೋಬ್ಬರಿ 40,500 ಮೌಲ್ಯದ ಚಿನ್ನ ಖರೀದಿಸಲಾಗಿದೆ ಎಂದು ಗೊತ್ತಾಗಿದೆ. ಘಟನೆ ಸಂಬಂಧ ವಂಚನೆಗೊಳಗಾದ ರೈತ ರಾಜಣ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆಗಿದ್ದೇನು?
*ವಿಜಯಪುರ ಪಟ್ಟಣದಲ್ಲಿ ಹಣ ಡ್ರಾಗೆ ಎಟಿಎಂ ತೆರಳಿದ್ದ ರೈತ
*ಎಟಿಎಂನಲ್ಲಿ ಹಣ ಬರದಿದ್ದಾಗ ಅಲ್ಲೇ ಇದ್ದ ವ್ಯಕ್ತಿಗೆ ಕಾರ್ಡ್ ಕೊಟ್ಟಿದ್ದಾರೆ
*ಆ ಅಪರಿಚಿತ ವ್ಯಕ್ತಿ 10 ಸಾವಿರ ರೂ. ಬಿಡಿಸಿಕೊಟ್ಟು ಕಾರ್ಡ್ ಬದಲಿಸಿದ್ದಾನೆ
*ಈ ವೇಳೆ ಕಾರ್ಡ್ ಅದಲು ಬದಲು ಆಗಿರುವುದು ರೈತನಿಗೆ ಗೊತ್ತಾಗಿದೆ
*ಕೂಡಲೇ ಕೆನರಾ ಬ್ಯಾಂಕ್‌ಗೆ ಹೋಗಿ ಕಾರ್ಡ್ ಲಾಕ್ ಮಾಡಿಸಿದ್ದಾರೆ
* ಅಷ್ಟರೊಳಗೆ ಅಪರಿಚಿತ ವ್ಯಕ್ತಿ ಕಾರ್ಡ್ ಬಳಸಿ ಚಿನ್ನ ಖರೀದಿಸಿದ್ದಾನೆ
*ಜ್ಯುವೆಲ್ಲರಿಯಲ್ಲಿ 40,500 ಮೌಲ್ಯದ ಚಿನ್ನಾಭರಣ ಖರೀದಿಸಿದ ಅಪರಿಚಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.