Vijayapura:ಸರಕಾರಿ ಪ್ರಥಮ ದರ್ಜೆ ಅತಿಥಿ ಉಪನ್ಯಾಸಕಿಯರಿಂದ ಲಟ್ಟಣಿಗೆ ಚಳವಳಿ
Team Udayavani, Dec 18, 2023, 9:48 PM IST
ವಿಜಯಪುರ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಸೇವೆ ಖಾಯಂಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟ ಸೋಮವಾರ 26ನೇ ದಿನಕ್ಕೆ ಕಾಲಿರಿಸಿದೆ. ಈ ಮಧ್ಯೆ ಉಪನ್ಯಾಸಕಿಯರು ಲಟ್ಟಣಿಗೆ ಚಳವಳಿ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.
ಸೇವೇ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಹಿ ತರಗತಿ ಬಹಿಷ್ಕರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರುವ ಅತಿಥಿ ಉಪನ್ಯಾಸಕಿಯರು ಲಟ್ಟಣಿಗೆ ಚಳುವಳಿ ಮೂಲಕ ಅಕ್ರೋಶ ವ್ಯಕ್ತಪಡಿಸಿದರು.
ಕಳೆದ 15-20 ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಸರಕಾರ ಅವರ ಸೇವೆ ಖಾಯಂಗೊಳಿಸಿ ಸೇವ ಭದ್ರತೆ ನೀಡಬೇಕೆಂದು ಮುಷ್ಕರ ನಡೆಸುತ್ತಾ ಬಂದಿದ್ದಾರೆ. ಸರಕಾರದ ಮಾತ್ರ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ವಿಷಯದಲ್ಲಿ ಮಾತ್ರ ನಿರ್ಲಕ್ಷ ಮಾಡುತ್ತಲೇ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಅತಿಥಿ ಉಪನ್ಯಾಕರ ಸಂಘದ ಡಾ. ಆನಂದ ಕುಲಕಣಿ, ಸುರೇಶ ಡಬ್ಬಿ, ಆರ್.ಎಲ್.ಕಡೇಮನಿ, ಡಾ.ರೇಣುಕಾ ಹೆಬ್ಬಾಳ, ಡಾ. ಡಿ.ಬಿ. ಕುಲಕರ್ಣಿ, ಶ್ರೀಶೈಲ ಹೆಬ್ಬಿ, ಡಾ.ಆರ್.ಕೆ. ತೇಲಿ, ಮಹೇಶ ಕಲ್ಲೂರ, ಶಿಆನಂದ ಸಿಂಹಾಸನಮಠ, ಲೀಲಾ ಲಕ್ಕಣ್ಣವರ, ಡಾ. ಅಶೋಕ ಬಿರಾದಾರ, ಡಾ. ಸುರೇಸ ಬಿರಾದಾರ, ಡಾ.ಎ.ಬಿ. ಬಬಲಿ, ಜಿ.ಆರ್.ರಾಠೋಡ, ಜಯಶ್ರೀ ಸಾಲಿಮಠ, ಆರ್.ಬಿ. ನಾಗರಡ್ಡಿ, ಎಸ್.ಐ. ಯಂಭತ್ತನಾಳ, ಎಸ್.ಬಿ. ಪೂಜಾರಿ. ಆರ್.ಜಿ.ಕಳ್ಳಿ, ವಿಜಯಲಕ್ಷ್ಮೀ ಪಾಟೀಲ, ಎಸ್.ಎಚ್.ಮಹಾನಂದ, ತೇಜಸ್ವೀನಿ ಕೊರೆಗೊಳ, ಮಂಜುಳಾ ಭಾವಿಕಟ್ಟಿ, ಎಸ್.ಎಂ.ಹಡಪದ, ಆರ್.ಸಿ.ದೈಗೊಂಡ, ರಮೇಶ ಬಗಲಿ, ಕಾಶಿನಾಥ ಜಾಧವ, ಶಿಲ್ಪಾ ಉಕ್ಕಲಿ, ಆರ್.ಬಿ. ಮುದೇಬಿಹಾಳ, ರೂಪಾ ರುದ್ರಾಕ್ಷಿ, ಎಸ್.ಬಿ.ಬಿರಾದಾರ, ಬನದೇವಿ ಮಮದಾಪೂರ, ಸುರೇಸ ಕರಿಕಲ, ಎಂ.ಆರ್.ಪಾಟೀಲ, ಎಂ.ಎಸ್.ಖಾಕಂಡಕಿ, ಅರುಣ ರಾಠೋಡ, ಕವಿತಾ ಪಾಟೀಲ, ಶೋಭಾ ತುಳಜಣ್ಣವರ, ರೂಪಾ ಕಮದಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.