Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
Team Udayavani, Oct 3, 2024, 9:49 AM IST
ವಿಜಯಪುರ: ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ಕಲ್ಲಿನ ಮಂಟಪವನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಸಿದ್ದೇಶ್ವರ ದೇವಸ್ಥಾನ ಬಳಿಯ ಗಣಪತಿ ಚೌಕ್ ನಲ್ಲಿ ಈ ಘಟನೆ ಜರುಗಿದೆ. ಚತುರ್ಮುಖ ಗಣಪನ ಮೂರ್ತಿ ಇರುವ ಕಲ್ಲಿನ ಮಂಟಪ ಇಲ್ಲಿದೆ. ಕಿಡಿಗೇಡಿಗಳು ಕಲ್ಲು ತೂರಿ ಮಂಟಪದ ಎರಡು ಗಾಜುಗಳನ್ನು ಪುಡಿ-ಪುಡಿ ಮಾಡಿದ್ದಾರೆ.
ವಿಷಯ ತಿಳಿದು ಸ್ಥಳದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯ ಜನರು ಜಮಾವಣೆಗೊಂಡಿದ್ದಾರೆ. ಅಲ್ಲದೇ, ಸ್ಥಳಕ್ಕೆ ಗಾಂಧಿ ಚೌಕ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.