Vijayapura: ಮೊಹರಮ್ ಹಬ್ಬ: ವಿದ್ಯುತ್ ಅವಘಡದಲ್ಲಿ ಆಟಿಕೆ ಸಾಮಗ್ರಿ ಮಾರಾಟಗಾರ ಸಾವು
Team Udayavani, Jul 16, 2024, 9:32 PM IST
ವಿಜಯಪುರ: ಮೊಹರಮ್ ಹಬ್ಬದ ಸಂದರ್ಭ ಆಟಿಕೆ ಸಾಮಗ್ರಿ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯ ತಳ್ಳುವ ಗಾಡಿಗೆ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಮೊಹಮ್ಮದ್ ಇನಾಂದಾರ (40 ವ) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ವಿಜಯಪುರ ನಗರದ ಮೆಹತರ್ ಮಹಲ್ ಬಳಿ ತಳ್ಳುವ ಗಾಡಿಗೆ ಕೆಳ ಹಂತದಲ್ಲಿದ್ದ ವಿದ್ಯುತ್ ಪರಿವರ್ತಕ (ಟಿಸಿ) ತಗುಲಿ ಈ ವಿದ್ಯುತ್ ಅವಘಡ ನಡೆದಿದೆ.
ಮೆಹತರ ಮಹಲ್ ಪರಿಸರದಲ್ಲಿ ಮೊಹರಮ್ ಹಬ್ಬದ ಮೆರವಣಿಗೆ ಮುಂಭಾಗದಲ್ಲಿ ಕಬ್ಬಿಣದ ತಳ್ಳುವ ಗಾಡಿಯಲ್ಲಿ ಮೊಹಮದ್ ವ್ಯಾಪಾರದಲ್ಲಿ ತೊಡಗಿದ್ದರು.
ಈ ಹಂತದಲ್ಲಿ ಇದೇ ಮಾರ್ಗದಲ್ಲಿ ಬಂದ ಕಾರಿಗೆ ದಾತಿ ಬಿಡುವಾಗ ಗಾಡಿಯನ್ನು ಪಕ್ಕಕ್ಕೆ ಕೊಂಡೊಯ್ಯುವಾಗ ಕೆಳಹಂತದಲ್ಲಿದ್ದ ಪರಿವರ್ತಕ ತಗುಲಿ ವಿದ್ಯುತ್ ಅವಘಡವಾಗಿ ಸಾವು ಸಂಭವಿಸಿದೆ.
ಸುದ್ದಿ ತಿಳಿಯುತ್ತಲೇ ಗೋಲಗುಂಬಜ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.