Vijayapura: ನಾಳೆ ಶಾಲಾ-ಕಾಲೇಜಿಗೆ ರಜೆ ಇಲ್ಲ; ಬಂದ್ ಗೆ ಬೆಂಬಲ ಘೋಷಣೆಯಾಗಿಲ್ಲ

Team Udayavani, Sep 28, 2023, 10:02 PM IST

1-asddasd

ವಿಜಯಪುರ : ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯುವ ಕುರಿತು ವಿವಿಧ ರಾಜಕೀಯ ಪಕ್ಷಗಳು, ರೈತ, ಕನ್ನಡ ಹಾಗೂ ಜನಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ವಿಜಯಪುರ ಜಿಲ್ಲೆಯಲ್ಲಿ ಬಂದ್ ಗೆ ಬೆಂಬಲ ಘೋಷಣೆ ಆಗಿಲ್ಲ.

ಕರ್ನಾಟಕ ಬಂದ್ ಬೆಂಬಲಿಸಿ ವಿಜಯಪುರ ಜಿಲ್ಲೆಯಲ್ಲಿ ಯಾವ ಸಂಘಟನೆಗಳಿಂದಲೂ ಬೆಂಬಲ ಘೋಷಣೆಯಾಗಿಲ್ಲ. ಅಲ್ಲದೇ ಜಿಲ್ಲಾಡಳಿತ ಕೂಡ ಎಂದಿನಂತೆ ಸಾರಿಗೆ ಸಂಚಾರ ಇರಲಿಲ್ಲ. ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಸಾರಿದೆ.

ಸೆ.29 ರಂದು ಕರ್ನಾಟಕ ಬಂದ್ ಕರೆ ನೀಡಿರುವ ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳ ವಿಜಯಪುರ ಜಿಲ್ಲೆಯ ಘಟಕಗಳು ಬಂದ್ ಕರೆ ಅಥವಾ ಬೆಂಬಲ ನೀಡಿರುವ ಕುರಿತು ಗುರುವಾರ ಸಂಜೆಯ ವರೆಗೆ ಅಧಿಕೃತವಾಗಿ ಎಲ್ಲಿಯೂ ಬಹಿರಂಗವಾಗಿ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.

ಈ ಮಧ್ಯೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಜಿಲ್ಲಾಡಳಿತ, ಬಂದ್ ಕರೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಜಿಲ್ಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಎಲ್ಲ ಸಾರಿಗೆ ವ್ಯವಸ್ಥೆ ಎಂದಿನಂತೆ ಇರಲಿದೆ. ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆಯೇ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಹೀಗಾಗಿ ತಮಿಳು ನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಪ್ರಾಧಿಕಾರ ನೀಡಿರುವ ಆದೇಶ ಪಾಲಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿ, ಜೆಡಿಎಸ್ ಪಕ್ಷಗಳು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಸೆ.29 ರಂದು ಕರೆ ನೀಡಿವೆ. ಆದರೆ ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಬಂದ್‍ಗೆ ಬೆಂಬಲ ಘೋಷಣೆ ಇಲ್ಲವಾಗಿದ್ದು, ಶುಕ್ರವಾರದ ಬಂದ್ ವಿಫಲವಾಗುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.