ಶೂಶ್ರುಷಕರ ಸೇವೆ ಅತ್ಯಮೂಲ್ಯ: ಬಿರಾದಾರ


Team Udayavani, May 15, 2020, 6:32 PM IST

15-May-27

ವಿಜಯಪುರ: ನಗರದ ಬಿಎಲ್‌ಡಿಇ ವೈದ್ಯಕೀಯ ಕಾಲೇಜಿನಲ್ಲಿ ಶೂಶ್ರುಷಕರನ್ನು ಸನ್ಮಾನಿಸಲಾಯಿತು.

ವಿಜಯಪುರ: ಜಗತ್ತಿನಲ್ಲಿ ಶುಶ್ರೂಷಕರ ಸೇವೆ ಅತ್ಯಮೂಲ್ಯವಾಗಿದ್ದು, ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಶುಶ್ರೂಷಕರ ಪಾತ್ರ ಮಹತ್ವದ ಜಗತ್ತಿನ ಪ್ರತಿ ನಾಗರಿಕರ ಅರಿವಿಗೂ ಬಂದಿದೆ. ಶುಶ್ರೂಷಕರ ಬದ್ಧತೆಯ ತೃಪ್ತಿದಾಯಕ ಸೇವೆಯನ್ನು ವಿಶ್ವವೇ ಕೊಂಡಾಡುತ್ತಿದೆ ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ| ಎಂ.ಎಸ್‌.ಬಿರಾದಾರ ಹೇಳಿದರು.

ಬಿಎಲ್‌ಡಿಇ ಬಿ.ಎಂ. ಪಾಟೀಲ್‌ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಶೂಶ್ರುಷಕರ ದಿನಾಚರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಆಸ್ತಿ ಶೂಶ್ರುಷಕರು ವೈದ್ಯರಷ್ಟೇ ಸಮಾನರು. ರೋಗಿಗಳ ಆರೈಕೆಯಲ್ಲಿ ತಮ್ಮ ಜೀವವನ್ನೇ ಲೆಕ್ಕಿಸದೇ ಕಾರ್ಯಪ್ರವೃತ್ತರಾಗಿ, ರೋಗಿಗಳು ಗುಣಮುಖವಾಗುವದರಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ ಎಂದರು.

ಪ್ರಾಚಾರ್ಯ ಡಾ| ಅರವಿಂದ ಪಾಟೀಲ್‌ ಮಾತನಾಡಿ, ಆಸ್ಪತ್ರೆಗೆ ಬರುವ ರೋಗಿಗಳನ್ನು ತಮ್ಮ ಜೀವದ ಹಂಗು ತೊರೆದು ಮನುಕುಲದ ರಕ್ಷಣೆಗಾಗಿ ಸಲ್ಲಿಸುತ್ತಿರುವ ಸೇವೆ ಅಪಾರ. ಶೂಶ್ರುಷಕರು ಜೀವ ಉಳಿಸುವ ಸಂಜೀವಿನಿ ಇದ್ದಂತೆ ಎಂದರು. ಶೂಶ್ರುಷಕ, ಸಾಮಾಜಿಕ ಕಾರ್ಯಕರ್ತ ಪ್ರೀತು ದಶವಂತ, ಡಾ| ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಅ ಧೀಕ್ಷಕ ಡಾ| ವಿಜಯಕುಮಾರ ವಾರದ, ಡಾ| ಅಶೋಕ ತರಡಿ, ಡಾ| ಅನ್ನಪೂರ್ಣ ಸಜ್ಜನ, ರಮೇಶಕುಮಾರ ಎಸ್‌., ಜಯಂತಿ ರಾಜೇಂದ್ರನ್‌ ರಾಜಶ್ರೀ ಪಾಟೀಲ್‌, ಗುರುಬಾಯಿ ಹಿರೇಮಠ, ಮಂಗಲಾ ಕೋಳಿ, ಅರುಣ ವೈ.ಸಿ. ಪಾಲ್ಗೊಂಡಿದ್ದರು.

ಭಾರತೀಯ ರೆಡ್‌ ಕ್ರಾಸ್‌: ಭಾರತೀಯ ರೆಡ್‌ ಕ್ರಾಸ್‌ ಜಿಲ್ಲಾ ಘಟಕ ಹಾಗೂ ಡಾ| ಅಶ್ವಿ‌ನಿ ಬಿದರಿ ಆಸ್ಪತ್ರೆ ವತಿಯಿಂದ ವಿಶ್ವ ಶೂಶ್ರುಷಕರ ದಿನಾಚರಣೆ ಆಚರಿಸಲಾಯಿತು. ವಿಜಯಪುರ ನಗರದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸುಮಾರು 40 ಪರಿಣಿತ ಸ್ಟಾಫ್‌ ನರ್ಸಗಳ ಸೇವಾ ಕಾರ್ಯವನ್ನು ಶ್ಲಾಘಿಸಿ, ಅಭಿನಂದನಾ ಪತ್ರ ಹಾಗೂ ಹೂಗುತ್ಛ ನೀಡಿ ಗೌರವಿಸಲಾಯಿತು. ರೆಡ್‌ಕ್ರಾಸ್‌ ಚೇರಮನ್‌ ಡಾ| ಎಲ್‌.ಎಚ್‌. ಬಿದರಿ ಮಾತನಾಡಿ, ನರ್ಸ್‌ಗಳ ಸೇವೆಯನ್ನು ಶ್ಲಾಘಿಸಿದರು. ಡಾ| ಅರವಿಂದ ಯರಿ, ಪ್ರೊ| ಶರದ್‌ ರೂಡಗಿ, ಸಂಗಪ್ಪ ಮುರನಾಳ, ಪ್ರಕಾಶ ಮಠ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.