Vijayapura; ಕರಪತ್ರ ವಿತರಣೆ: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ
Team Udayavani, Apr 14, 2024, 5:29 PM IST
ವಿಜಯಪುರ: ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ನಗರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ವಿರುದ್ಧ ಕರಪತ್ರ ಹಂಚುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.
ಈ ಹಂತದಲ್ಲಿ ಎರಡೂ ಪಕ್ಷಗಳ ಕೆಲ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಆದರೆ ಸ್ಥಳದಲ್ಲಿದ್ದ ಕೆಲವರು ಮಧ್ಯಪ್ರವೇಶ ಮಾಡಿ, ಸಮಾಧಾನಿಸಿದರು.
ಸದರಿ ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಪ್ರೇಮಾನಂದ ಬಿರಾದಾರ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ನಮ್ಮ ಪಕ್ಷದ ವಿರುದ್ಧ ಕರಪತ್ರ ವಿತರಿಸಿ ರಾಜಕೀಯ ಮಾಡಲು ಮುಂದಾಗಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.