ಸ್ಯಾನಿಟೈಜರ್ ಸ್ಪ್ರೇ ಬೂತ್ಗೆ ಚಾಲನೆ
Team Udayavani, Apr 10, 2020, 12:13 PM IST
ವಿಜಯಪುರ: ಎಪಿಎಂಸಿ ಆವರಣದಲ್ಲಿ ಸ್ಯಾನಿಟೈಸರ್ ಸ್ಪ್ರೆàಯಿಂಗ್ ಬೂತ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ.ರವಿಶಂಕರ ಚಾಲನೆ ನೀಡಿ ಪರೀಕ್ಷಿಸಿದರು.
ವಿಜಯಪುರ: ಕೊರೊನಾ ರೋಗ ನಿಗ್ರಹಕ್ಕಾಗಿ ಜಿಲ್ಲಾಡಳಿತ ಸಾರ್ವಜನಿಕರ ಹಿತಕ್ಕಾಗಿ ಹಲವು ಕ್ರಮ ಕೈಗೊಂಡಿದ್ದು, ಇದೀಗ ನಗರದ ಎಪಿಎಂಸಿ ಆವರಣದಲ್ಲಿರುವ ತರಕಾರಿ ಮಾರುಕಟ್ಟೆ ಮತ್ತು ನಗರದ ಕಿರಾಣಾ ಬಜಾರನಲ್ಲಿ ಸಾರ್ವಜನಿಕರ ಬಳಕೆಗೆ ಸ್ಯಾನಿಟೈಜರ್ ಸ್ಪ್ರೇ ಬೂತ್ ಸ್ಥಾಪಿಸಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ.ರವಿಶಂಕರ ಚಾಲನೆ ನೀಡಿದರು.
ಸ್ಯಾನಿಟೈಜರ್ ಸ್ಪ್ರೆà ಬೂತ್ಗೆ ಚಾಲನೆ ನೀಡಿ ಮಾತನಾಡಿದ ಜೆ.ರವಿಶಂಕರ, ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಸರ್ಕಾರೇತರ ಸಂಘ, ಸಂಸ್ಥೆಗಳ ನೆರವಿನೊಂದಿಗೆ ಜನಸಂದಣಿ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಅಗತ್ಯ ವಸ್ತುಗಳ ಮಾರಾಟ, ಖರೀದಿಗೆ ಬರುವವರ ಹಿತದೃಷ್ಟಿಯಿಂದ ಎಪಿಎಂಸಿ ಆವರಣ, ಕಿರಾಣಾ ಬಜಾರದಲ್ಲಿ ಸ್ಥಾಪಿಸಿದ ಸ್ಯಾನಿಟೈಜರ್ಸ್ಪ್ರೇ ಬೂತ್ ಆರಂಭಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಮಾದರಿಯಾಗಿವೆ ಎಂದು ಬಣ್ಣಿಸಿದರು.
ಭವಿಷ್ಯದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ, ಸರ್ಕಾರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಯಾನಿಟೈಸರ್ ಸ್ಪ್ರೆà ಬೂತ್ ಸ್ಥಾಪಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ ಅವರಿಗೆ ಸೂಚಿಸಿ, ವಿಜಯಪುರ ಜಿಲ್ಲಾಡಳಿತ ವಿರುದ್ಧದ ಹೋರಾಟಕ್ಕಾಗಿ ಕೈಗೊಂಡ ಹಲವು ಪರಿಣಾಮಕಾರಿ ಕ್ರಮಗಳು ರಾಜ್ಯದ ಗಮನ ಸೆಳೆದಿದ್ದು, ಪ್ರಶಂಸೆ ಪಡೆದಿವೆ. ವಿಜಯಪುರ ಜಿಲ್ಲೆಯ ಜನರು ಸರ್ಕಾರ ರೂಪಿಸಿರುವ ಲಾಕ್ಡೌನ್ ನಿರ್ಬಂಧದ ನಿಯಮಗಳನ್ನು ಹಾಗೂ ಸಾಮಾಜಿಕ ಅಂತರ, ಸ್ಯಾನಿಟೈಜರ್ಗಳ ಬಳಕೆ, ಮಾಸ್ಕ್ ಬಳಕೆ ಸೇರಿದಂತೆ ಕಟ್ಟುನಿಟ್ಟಾಗಿ ಎಲ್ಲ ಸೂಚನೆಗಳನ್ನು ಪಾಲಿಸುವ ಮೂಲಕ ಜಿಲ್ಲೆಗೆ ಕೊರೊನಾ ಸೋಂಕು ಪ್ರವೇಶಿಸದಂತೆ ಸಹಕರಿಸಬೇಕು ಎಂದು ಕಿವಿ ಮಾತು ಹೇಳಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಎಸ್ಪಿ ಅನುಪಮ್ ಅಗರವಾಲ್, ಜಿಪಂ ಸಿಇಒ ಗೋವಿಂದರೆಡ್ಡಿ, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಎಪಿಎಂಸಿ ಕಾರ್ಯದರ್ಶಿ ಕುಮಾರಸ್ವಾಮಿ ಸಹಾಯಕ ನಿರ್ದೇಶಕ ಚಬನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.