ಗ್ಯಾಸ್ ವಿತರಣಾ ಕೇಂದ್ರದಲ್ಲಿ ಸ್ಯಾನಿಟೈಸರ್ ಸಿಂಪರಣೆ ಕೇಂದ್ರ
Team Udayavani, Apr 8, 2020, 5:26 PM IST
ವಿಜಯಪುರ: ಗ್ಯಾಸ್ ಏಜೆನ್ಸಿ ಕೇಂದ್ರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಸಿಂಪಡಣೆ ಘಟಕಕ್ಕೆ ಚಾಲನೆ ನೀಡಲಾಯಿತು
ವಿಜಯಪುರ: ನಗರದಲ್ಲಿ 32 ಸಾವಿರ ಗ್ರಾಹಕರನ್ನು ಹೊಂದಿರುವ ಭಾರತ ಗ್ಯಾಸ್‌ನ ವಿತರಣಾ ಸಂಸ್ಥೆಯಾದ ಸಾಯಿ ಹೋಂ ನೀಡ್ಸ್ ಸಂಸ್ಥೆ ತನ್ನ ಗ್ರಾಹಕರು-ಸಿಬ್ಬಂದಿ ಸುರಕ್ಷತೆಗಾಗಿ ಸ್ಯಾನಿಟೈಸರ್ ಸಿಂಪಡಣೆ ಬಾಕ್ಸ್ ಅಳವಡಿಕೆ ಹಾಗೂ ಮಾಸ್ಕ್ ವಿತರಣೆಗೆ ಕ್ರಮ ಕೈಗೊಂಡಿದೆ.
ಸ್ಯಾನಿಟೈಸರ್ ಸಿಂಪಡಣೆ ಬಾಕ್ಸ್‌ಗೆ ಜಿಲ್ಲಾ ಧಿಕಾರಿ ವೈ.ಎಸ್.ಪಾಟೀಲ, ಎಸ್ಪಿ ಅನುಪಮ ಅಗರವಾಲ್ ಹಾಗೂ ಸಿಇಒ ಗೋವಿಂದರೆಡ್ಡಿ ಜಂಟಿಯಾಗಿ ಚಾಲನೆ ನೀಡಿದರು. ಸಿಲಿಂಡರ್ ಸಾಗಿಸುವ ವಾಹನ ಕೇಂದ್ರದಿಂದ ಹೊರ ಹೋಗುವಾಗ ಹಾಗೂ ಕೇಂದ್ರಕ್ಕೆ ಮರಳುವಾಗ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತದೆ. ಸಿಬ್ಬಂದಿ ಹಾಗೂ ಗ್ರಾಹಕರು ಸಹ ಬಾಕ್ಸ್ ಒಳಗೆ ಪ್ರವೇಶಿಸಿಯೇ ಗ್ಯಾಸ್ ಸಿಲಿಂಡರ್ ಸಾಗಿಸಲು ಅವಕಾಶ ಕಲ್ಪಿಸಲಾಗಿದೆ.
ಗ್ಯಾಸ್ ಸಿಲಿಂಡರ್ ವಿತರಣೆ ವೇಳೆ ಸಿಬ್ಬಂದಿ ಮತ್ತು ಗ್ರಾಹಕರು ಮಾಸ್ಕ್ ಧರಿಸುವುದು ಹಾಗೂ ಕೈಗೆ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಿದೆ. ಇದಕ್ಕಾಗಿ ನಮ್ಮ ಎಲ್ಲ ಗ್ರಾಹಕರಿಗೆ ಮಾಸ್ಕ್ ವಿತರಣೆ ಹಾಗೂ ಕೈಗಳಿಗೆ ಸ್ಯಾನಿಟೈಸರ್ ಬಳಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾಯಿ ಹೋಂ ನೀಡ್ಸ್‌ನ ಮುಖ್ಯಸ್ಥ ಉಮೇಶ ಕಾರಜೋಳ ವಿವರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.