Vijayapura: ಶಾರ್ಟ್ ಸರ್ಕ್ಯೂಟ್- ಮಂಗ ಸಾವು; ಸಾರ್ವಜನಿಕರಿಂದ ಮೆರವಣಿಗೆ, ಅಂತ್ಯಕ್ರಿಯೆ
Team Udayavani, Aug 6, 2024, 8:49 PM IST
ವಿಜಯಪುರ: ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಂಗವೊಂದು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ ಆ.6ರ ಮಂಗಳವಾರ ನಡೆದಿದೆ.
ನಾಲತವಾಡ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ಬಳಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಂಗ ಮೃತಪಟ್ಟಿತ್ತು. ಸಾರ್ವಜನಿಕರು ಮಂಗನನ್ನು ಅಲಂಕರಿಸಿ, ಪೂಜಿಸಿದರು.
ನಂತರ ಅದ್ಧೂರಿಯಾಗಿ ಭಜರಂಗಿ ಹಾಡಿನ ಮೂಲಕ ಪಟ್ಟಣದಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಕೃಷಿ ಇಲಾಖೆಯ ಕಚೇರಿ ಬಳಿಯಿರುವ ನೂತನ ಶ್ರೀ ಶರಣ ವೀರೇಶ್ವರ ಸಮುದಾಯ ಭವನದ ಆವರಣದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.