![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jun 22, 2024, 9:47 PM IST
ವಿಜಯಪುರ : ನಗರದಲ್ಲಿ ವಿದ್ಯಾರ್ಥಿನಿಯರು ವಾಸ ಇರುವ ಮನೆಯ ಎದುರು ನವಜಾತ ಶಿಶುವಿನ ಶವ ಎಸೆದಿರುವ ವಿಲಕ್ಷಣ ಘಟನೆ ವರದಿಯಾಗಿದೆ.
ನಗರದ ಚಾಲುಕ್ಯ ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಬಾಡಿಗೆ ರೂಮ್ ಮಾಡಿಕೊಂಡು ವಾಸ ಇದ್ದಾರೆ. ಶನಿವಾರ ಸದರಿ ಮನೆ ಎದುರು ಆಗಷ್ಟೇ ಜನಿಸಿದ ನವಜಾತ ಶಿಶುವಿನ ಶವ ಕಂಡುಬಂದಿದೆ. ಬೆಳಗ್ಗೆ ಮನೆಯ ಬಾಗಿಲು ತೆರೆಯುತ್ತಿದ್ದಂತೆ ನವಜಾತ ಶಿಶುವಿನ ಶವ ಇರುವುದನ್ನು ಕಂಡ ವಿದ್ಯಾರ್ಥಿನಿಯರು ಭಯಗೊಂಡಿದ್ದಾರೆ.
ಶವವಾಗಿ ಪತ್ತೆಯಾಗಿರುವ ನವಜಾತ ಶಿಶುವಿನ ಕರುಳಬಳ್ಳಿ ಕತ್ತರಿಸಿ ಕ್ಲಿಪ್ ಹಾಕಿದ್ದು, ಆಸ್ಪತ್ರೆಯಲ್ಲಿ ಮಗು ಜನಿಸಿರುವ ಶಂಕೆ ವ್ಯಕ್ತವಾಗಿದೆ. ಮಗುವಿನ ದೇಹದ ಮೇಲೆ ಕಪ್ಪು ಕಲೆಗಳು ಕಂಡುಬಂದಿವೆ.
ಘಟನೆಯ ಮಾಹಿತಿ ದೊರೆಯುತ್ತಲೇ ಸ್ಥಳಕ್ಕೆ ಭೇಟಿ ನೀಡಿರುವ ಆದರ್ಶನಗರ ಠಾಣೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.