ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು
Team Udayavani, Jul 23, 2023, 10:55 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಕೂಲಿ ಕಾರ್ಮಿಕರ ಇಬ್ಬರು ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಬಬಲೇಶ್ವರ ತಾಲೂಕಿನಲ್ಲಿ ಜರುಗಿದೆ.
ಬಬಲೇಶ್ವರ ತಾಲೂಕಿನ ಅಡವಿಸಂಗಾಪುರ ಗ್ರಾಮದ ರೈತರೊಬ್ಬರ ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಳ್ಳುವ ಆಸೆಯಿಂದ ಮಕ್ಕಳಿಬ್ಬರು ಜೀವ ಕಳೆದುಕೊಂಡಿದ್ದಾರೆ.
ಮೃತ ಬಾಲಕರನ್ನು ಅತಾಲಟ್ಟಿ ಗ್ರಾಮದ ಪ್ರಮೋದ ಸುಭಾಸ ಬೀಳೂರು (12) ಹಾಗೂ ಸಂತೋಷ ಶಾಸು ಬೀಳೂರ (9) ಎಂದು ಗುರುತಿಸಲಾಗಿದೆ.
ಈ ಮಕ್ಕಳ ಹೆತ್ತವರು ಕೂಲಿ ಕೆಲಸಕ್ಕಾಗಿ ಅಡವಿಸಂಗಾಪುರ ಗ್ರಾಮಕ್ಕೆ ಬಂದಿದ್ದಾಗ ಈ ದುರಂತ ಸಂಭವಿಸಿದೆ.
ಬಬಲೇಶ್ವರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.