ಖರ್ಚಿಗೆ ಪಾಲಕರು ಹಣ ನೀಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ!
Team Udayavani, Dec 16, 2019, 12:31 PM IST
ವಿಜಯಪುರ: ಖರ್ಚಿಗೆ ಪಾಲಕರು ಹಣ ನೀಡದ ಕಾರಣ ಮನನೊಂದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಬಸಬವಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಜರುಗಿದೆ.
ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
30 ವರ್ಷದ ಈರಪ್ಪ ಬಿರಾದಾರ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.
ಪಾಲಕರು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಜಮೀನಿನಲ್ಲಿದ್ದ ಮರಕ್ಕೆ ತನ್ನ ಅಂಗಿಯಿಂದ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.