![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 31, 2022, 9:32 AM IST
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಸೋಮವಾರ ನಗರದ ವಿ.ಬಿ.ದರಬಾರ ಹೈಸ್ಕೂಲ್‍ನಲ್ಲಿ ಆರಂಭಗೊಂಡಿದೆ.
ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ ಮಾರ್ಗದರ್ಶನದಲ್ಲಿ ಚುನಾವಣಾ ಅಧಿಕಾರಿಗಳು, ಅಭ್ಯರ್ಥಿಗಳ ಸಮ್ಮುಖದಲ್ಲಿ ದರ್ಬಾರ್ ಹೈಸ್ಕೂಲಿನಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂ ತೆರೆದು, ಮತ ಯಂತ್ರಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರಲಾಯಿತು.
ಮತ ಎಣಿಕೆ ಆರಂಭದ ಹಂತದಲ್ಲಿ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವಿ.ಬಿ.ದಾನಮ್ಮನವರ ಮತ ಎಣಿಕೆಯ ಎಲ್ಲ ಸಿದ್ಧತೆ ಪರಿಶೀಲಿಸಿದರು.
ಈ ಸಂದರ್ಭ ಎಸ್ಪಿ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ಧಿ, ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗತ್ತಿ ವಿಜಯಪುರ ತಹಶೀಲ್ದಾರ್ ಸಿದ್ರಾಯ ಭೋಸಗಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಜಳಕಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.