ಕೋವಿಡ್ ನಿಯಮ ಮೀರಿ ಮದುವೆಯ ಪುರವಂತಿಕೆ ಮೆರವಣಿಗೆ
Team Udayavani, Jun 13, 2021, 9:52 AM IST
ವಿಜಯಪುರ: ರಾಜ್ಯದಲ್ಲಿ ಕೋವಿಡ್ ಲಾಕಡೌನ್ ನಿರ್ಬಂಧ ಜಾರಿಯಲ್ಲಿದ್ದರೂ ವಿಜಯಪುರ ನಗರದಲ್ಲಿ ಮದುವೆ ಸಂದರ್ಭದಲ್ಲಿ ನಡೆಸುವ ಧಾರ್ಮಿಕ- ಸಾಂಪ್ರದಾಯಿಕ ಪುರವಂತಿಕೆ (ವೀರಗಾಸೆ) ಮೆರವಣಿಗೆ ನಡೆಸಿದ ಘಟನೆ ವರದಿಯಾಗಿದೆ.
ಭಾಜಾ-ಭಜಂತ್ರಿ ಸಹಿತ ಸುಮಾರು ಐವತ್ತಕ್ಕೂ ಹೆಚ್ಚು ಜನರಿಂದ ಕೂಡಿದ್ದ ಪುರವಂತಿಕೆ ಮೆರವಣಿಗೆ ಬಾಗಿಲು ಹಾಕಿದ್ದ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದೆ.
ಇದನ್ನೂ ಓದಿ: ಗಂಡನ ಬುದ್ಧಿಮಾತಿಗೆ ರೊಚ್ಚಿಗೆದ್ದ ಪತ್ನಿಯಿಂದ ಸುಪಾರಿ ಕೊಟ್ಟು ಹತ್ಯೆಗೆ ಪ್ಲ್ಯಾನ್.!
ಆದರೆ ಪುರವಂತಿಕೆ ಮೆರವಣಿಗೆ ನಡೆಸಿದವರು ಯಾರು, ಯಾರ ವಿವಾಹ, ವಿವಾಹದ ಸಂದರ್ಭದಲ್ಲಿ ಇದಕ್ಕೆ ಅನುಮತಿ ನೀಡಲಾಗಿತ್ತೆ ಎಂಬ ವಿಷಯ ಇನ್ನಷ್ಟೇ ಹೊರಬೀಳಬೇಕಿದೆ.
ಇದಲ್ಲದೇ ಸದರಿ ಮೆರವಣಿಗೆ ನಡೆಸಿದ ಬಗ್ಗೆ ಯಾವುದೇ ಅಧಿಕಾರಿಗಳು ಈ ವರೆಗೆ ಪರಿಶೀಲನೆ ನಡೆಸಿದ, ಕ್ರಮ ಕೈಗೊಂಡ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.